ಕೆಎಸ್‌ಎಫ್‌ಎ ಫುಟ್ಬಾಲ್ ಕ್ರೀಡಾಂಗಣದಲ್ಲಿ ಮಾರಕಾಸ್ತ್ರಗಳಿಂದ ರೌಡಿ ಶೀಟರ್‌ ಹತ್ಯೆ

ಬೆಂಗಳೂರು: ಅಶೋಕನಗರ ಠಾಣೆ ವ್ಯಾಪ್ತಿಯಲ್ಲಿ ರೌಡಿ ಅರವಿಂದ್ (30) ಎಂಬಾತನನ್ನು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಭಾನುವಾರ ಕೊಲೆ ಮಾಡಿದ್ದಾರೆ. ಠಾಣೆ ವ್ಯಾಪ್ತಿಯ ಕೆಎಸ್‌ಎಫ್‌ಎ ಫುಟ್ಬಾಲ್ ಕ್ರೀಡಾಂಗಣದ ಎದುರಿನ ಬಿಬಿಎಂಪಿ ಮೈದಾನದಲ್ಲಿ ಅರವಿಂದ್, ಸ್ನೇಹಿತರ ಜೊತೆ ಫುಟ್ಬಾಲ್ ಆಡುತ್ತಿದ್ದರು. ಮಧ್ಯಾಹ್ನ 4 ಗಂಟೆ ಸುಮಾರಿಗೆ ಸ್ಥಳಕ್ಕೆ ಬಂದಿದ್ದ ನಾಲ್ವರು ದುಷ್ಕರ್ಮಿಗಳು, ಅರವಿಂದ್ ಮೇಲೆ ಹಲ್ಲೆಗೆ ಯತ್ನಿಸಿದ್ದರು’ ಎಂದು … Continued