ಮಂಗಳೂರು : ಬೆಳ್ಳಂಬೆಳಿಗ್ಗೆ ರೌಡಿಶೀಟರ್ ಕೊಲೆ
ಮಂಗಳೂರು: ನಗರದ ಹೊರವಲಯದ ತೊಕ್ಕೊಟ್ಟು ಬಳಿ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ರೌಡಿ ಶೀಟರನನ್ನು ಕೊಲೆ ಮಾಡಿದ ಘಟನೆ ಶುಕ್ರವಾರ ಬೆಳ್ಳಬೆಳಿಗ್ಗೆ ನಡೆದಿದ್ದು, ತೊಕ್ಕೊಟ್ಟು ಫ್ಲೈ ಓವರ್ ಬ್ರಿಜ್ ಮೇಲೆ ಹತ್ಯೆ ಮಾಡಲಾಗಿದೆ ಎಂದು ವರದಿಯಾಗಿದೆ. ಮೃತನನ್ನು 46 ವರ್ಷದ ರೌಡಿಶೀಟರ್ ಆರಿಫ್ ಯಾನೆ ಟಾಬ್ಲೆಟ್ ಆರಿಫ್ ಎಂದು ಗುರುತಿಸಲಾಗಿದೆ. ಆರಿಫ್ ಯಾನೆ ಟಾಬ್ಲೆಟ್ ಆರಿಫ್, ಮುಳ್ಳುಗುಡ್ಡೆ … Continued