ನಿಷೇಧಿಸುವ ಉದ್ದೇಶವಿದ್ದರೆ 2016ರಲ್ಲಿ 2,000 ಮುಖಬೆಲೆ ನೋಟುಗಳನ್ನು ಚಲಾವಣೆಗೆ ತಂದಿದ್ದು ಯಾಕೆ : ಸಿದ್ದರಾಮಯ್ಯ ಪ್ರಶ್ನೆ
ಬೆಂಗಳೂರು: ನಿಷೇಧಿಸುವಂತ ಉದ್ದೇಶವಿದ್ದರೇ 2016ರಲ್ಲಿ 2,000 ಮುಖಬೆಲೆಯ ನೋಟುಗಳನ್ನು ಚಲಾವಣೆಗೆ ತಂದಿದ್ದು ಏಕೆ ಎಂದು ಸಿದ್ದರಾಮಯ್ಯ ಕಿಡಿಕಾರಿದ್ದಾರೆ. ಭಾರತೀಯ ರಿಸರ್ವ್ ಬ್ಯಾಂಕ್ 2,000 ಮುಖಬೆಲೆಯ ನೋಟುಗಳನ್ನು ಚಲಾವಣೆಯಿಂದ ಹಿಂಪಡೆಯಲು ನಿರ್ಧರಿಸಿದ್ದರ ಕುರಿತು ಅವರು ಪ್ರತಿಕ್ರಿಯಿಸಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಅವರು, ಈಗ 2000 ಮೌಲ್ಯದ ನೋಟುಗಳನ್ನು ನಿಷೇಧ ಮಾಡಿರುವ ಪ್ರಧಾನಿ ನರೇಂದ್ರ ಮೋದಿಯವರು, 2016ರಲ್ಲಿ … Continued