ಶಿರಸಿ : ಸೆಪ್ಟೆಂಬರ್ ೧೪ರಂದು ಶಿಕ್ಷಕ ಸಾಹಿತಿಗಳ ರಾಜ್ಯ ಮಟ್ಟದ ಸಮ್ಮೇಳನ
ಶಿರಸಿ : ರಾಜ್ಯ ಚುಟುಕು ಸಾಹಿತ್ಯ ಪರಿಷತ್ ಕೇಂದ್ರ ಸಮಿತಿ ಹುಬ್ಬಳ್ಳಿಯ ವತಿಯಿಂದ ನಗರದ ನೆಮ್ಮದಿ ರಂಗಧಾಮದಲ್ಲಿ ಸೆಪ್ಟೆಂಬರ್ ೧೪ರಂದು ಶಿಕ್ಷಕ ಸಾಹಿತಿಗಳ ರಾಜ್ಯ ಮಟ್ಟದ ಎಂಟನೇ ಸಮ್ಮೇಳನ ಆಯೋಜಿಸಲಾಗಿದೆ. ಸಾಹಿತಿ ಡಾ. ಜಿ. ಎ. ಹೆಗಡೆ ಸೋಂದಾ ಅವರು ಸಮ್ಮೇಳನದ ಸರ್ವಾಧ್ಯಕ್ಷರಾಗಿದ್ದಾರೆ. ಎಂದು ಪರಿಷತ್ತಿನ ಶಿರಸಿ ಶೈಕ್ಷಣಿಕ ಜಿಲ್ಲೆ ಅಧ್ಯಕ್ಷ ಮನೋಹರ ಮಲ್ಮನೆ ಹೇಳಿದರು. … Continued