ಆರ್‌ಎಸ್‌ಎಸ್ ವಿರೋಧಿ ಬರಹ ಪ್ರಶ್ನಿಸಿ ಅದರ ಸದಸ್ಯರು ಮಾನನಷ್ಟ ಮೊಕದ್ದಮೆ ಹೂಡಬಹುದು: ಕೇರಳ ಹೈಕೋರ್ಟ್ ತೀರ್ಪು ಎತ್ತಿ ಹಿಡಿದ ಸುಪ್ರೀಂ ಕೋರ್ಟ್
ನವದೆಹಲಿ: ತನ್ನ ಸಂಘಟನೆ ವಿರುದ್ಧ ಅವಹೇಳನಕಾರಿ ಸಂಗತಿಗಳನ್ನು ಪ್ರಕಟಿಸಿದ ಸುದ್ದಿ ಸಂಸ್ಥೆಯ ವಿರುದ್ಧ ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಸದಸ್ಯರೊಬ್ಬರು ನೀಡಿದ ದೂರನ್ನು ಐಪಿಸಿ ಸೆಕ್ಷನ್ 499ರ ಅಡಿ ವಿಚಾರಣೆ ನಡೆಸಬಹುದು ಎಂದು ಕೇರಳ ಹೈಕೋರ್ಟ್ ನೀಡಿದ್ದ ತೀರ್ಪನ್ನು ಶುಕ್ರವಾರ ಸುಪ್ರೀಂ ಕೋರ್ಟ್ ಎತ್ತಿ ಹಿಡಿದಿದೆ. ಕೇರಳ ಹೈಕೋರ್ಟ್ ತೀರ್ಪು ಸುಪ್ರೀಂಕೋರ್ಟ್‌ನ ಯಾವುದೇ ಮಧ್ಯಪ್ರವೇಶಕ್ಕೆ ಆಸ್ಪದವೀಯುವಂತೆ … Continued