ಭಾರತದಲ್ಲಿ ಮುಸ್ಲಿಮರು ಇರಲೇಬಾರದು ಎನ್ನುವಾತ ಹಿಂದೂ ಅಲ್ಲ ; ಅಮೆರಿಕದಲ್ಲಿ ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ ಭಾಗವತ್
ನ್ಯೂಯಾರ್ಕ್: ರಾಷ್ಟ್ರಿಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಮುಖ್ಯಸ್ಥ ಮೋಹನ ಭಾಗವತ್ ಅವರು ಶನಿವಾರ ಅಮೆರಿಕದ ನ್ಯೂಯಾರ್ಕ್‌ನಲ್ಲಿ ನಡೆದ ‘ಒನ್ ವರ್ಲ್ಡ್: ಒನ್ ಹ್ಯೂಮ್ಯಾನಿಟಿ’ (ಒಂದು ವಿಶ್ವ: ಒಂದು ಮಾನವತೆ) ಧಾರ್ಮಿಕ ನಾಯಕರ ಸಮ್ಮೇಳನದಲ್ಲಿ ಮಾತನಾಡಿ, ವಿವಿಧ ಧರ್ಮಗಳ ನಡುವೆ ಏಕತೆ ಮತ್ತು ಸೌಹಾರ್ದತೆಯ ಅಗತ್ಯವನ್ನು ಒತ್ತಿ ಹೇಳಿದರು. ವಿವಿಧ ಧರ್ಮಗಳ ನಾಯಕರ ಜೊತೆ ವೇದಿಕೆ ಹಂಚಿಕೊಂಡು … Continued