ಕ್ರಿಕೆಟ್ ಪಂದ್ಯದಲ್ಲಿ ರನ್ ಔಟ್ ವಿವಾದ: ಚಾಕುವಿನಿಂದ ಇರಿದು ಅಂಪೈರ್ ಹತ್ಯೆ
ವಿಶಾಖಪಟ್ಟಣಂ (ಆಂಧ್ರಪ್ರದೇಶ): ಸ್ಥಳೀಯ ಕ್ರಿಕೆಟ್ ಪಂದ್ಯವೊಂದರಲ್ಲಿ ರನ್ ಔಟ್ ತೀರ್ಪಿಗೆ ಸಂಬಂಧಿಸಿದಂತೆ ಉಂಟಾದ ಗಲಾಟೆ ವಿಕೋಪಕ್ಕೆ ತಿರುಗಿ, 21 ವರ್ಷದ ಯುವ ಅಂಪೈರ್‌ನನ್ನು ಚಾಕು ಇರಿದು ಹತ್ಯೆ ಮಾಡಿರುವ ಘಟನೆ ಆಂಧ್ರಪ್ರದೇಶದ ವಿಶಾಖಪಟ್ಟಣದಲ್ಲಿ ನಡೆದಿದೆ ಎಂದು ವರದಿಯಾಗಿದೆ. ಭಾನುವಾರ ಸಂಜೆ ಸ್ಥಳೀಯ ಮೈದಾನವೊಂದರಲ್ಲಿ ಮೂರು ತಂಡಗಳ ನಡುವೆ ಕ್ರಿಕೆಟ್ ಪಂದ್ಯ ನಡೆಯುತ್ತಿತ್ತು. ಈ ವೇಳೆ ಡೋಲಾ … Continued