ಇರಾನ್ ಯುದ್ಧ : ಅಮೆರಿಕನ್ ಡಾಲರ್ ಎದುರು ಕುಸಿದ ರೂಪಾಯಿ ಮೌಲ್ಯ ದಾಖಲೆಯ ಕುಸಿತ
ನವದೆಹಲಿ: ಜಾಗತಿಕ ರಾಜಕೀಯ ಉದ್ವಿಗ್ನತೆ ಮತ್ತು ಕಚ್ಚಾ ತೈಲ ಬೆಲೆಯಲ್ಲಿನ ಭಾರಿ ಏರಿಕೆಯಿಂದಾಗಿ ಬುಧವಾರ ಭಾರತೀಯ ರೂಪಾಯಿ ಮೌಲ್ಯವು ಅಮೆರಿಕನ್ ಡಾಲರ್ ಎದುರು ಭಾರಿ ಕುಸಿತ ಕಂಡಿದೆ. ಮೊದಲ ಬಾರಿಗೆ ರೂಪಾಯಿ ಮೌಲ್ಯವು ₹92 ರ ಗಡಿ ದಾಟಿದ್ದು, ಬೆಳಿಗ್ಗೆ 10:40ರ ಸುಮಾರಿಗೆ ₹92.17 ಕ್ಕೆ ತಲುಪಿತ್ತು. ಅಮೆರಿಕ, ಇಸ್ರೇಲ್ ಮತ್ತು ಇರಾನ್ ನಡುವೆ ಹೆಚ್ಚುತ್ತಿರುವ … Continued