ರಷ್ಯಾದ ದಾಳಿಯಲ್ಲಿ ಉಕ್ರೇನ್ನ 137 ಜನರ ಸಾವು; 316 ಜನರಿಗೆ ಗಾಯ
ಕ್ವೈವ್: ಉಕ್ರೇನ್ ಮೇಲೆ ರಷ್ಯಾ ದಾಳಿ ನಡೆಸಿದ ಮೊದಲ ದಿನದಲ್ಲಿ 137 ಜನರು ಮೃತಪಟ್ಟಿದ್ದಾರೆ ಹಾಗೂ 316 ಜನರಿಗೆ ಗಾಯಗೊಂಡಿದ್ದಾರೆ. ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಗುರುವಾರ ಉಕ್ರೇನ್ ಮೇಲೆ ಯುದ್ಧ ಘೋಷಿಸಿದ್ದರು. ಇದು ಯುರೋಪ್ನಲ್ಲಿ ಎರಡನೇ ಮಹಾಯುದ್ಧದ ನಂತರ ನಡೆಯುತ್ತಿರುವ ಮೊದಲ ಭೀಕರ ಕದನವಾಗಿದೆ. ಉಕ್ರೇನ್ ರಾಜಧಾನಿ ಕೈವ್ ಸೇರಿದಂತೆ ಅಲ್ಲಿನ ಪ್ರಮುಖ ನಗರಗಳ … Continued