ತನ್ನ ಬುಡಕ್ಕೇ ಬಂದಾಗ…| ರಷ್ಯಾ ತೈಲ ಖರೀದಿಗೆ ಭಾರತದ ಮೇಲೆ ಉದ್ದೇಶಿತ ಶೇ.100 ಸುಂಕಕ್ಕೆ ತಾತ್ಕಾಲಿಕ ವಿನಾಯಿತಿ ಘೋಷಿಸಿದ ಟ್ರಂಪ್
ವಾಷಿಂಗ್ಟನ್: ರಷ್ಯಾದಿಂದ ಕಚ್ಚಾ ತೈಲ ಖರೀದಿಸುವ ಭಾರತ ಮತ್ತು ಚೀನಾಕ್ಕೆ ದೊಡ್ಡ ಮಟ್ಟದ ರಿಲೀಫ್ ನೀಡುವ ನಿರ್ಧಾರವನ್ನು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಕೈಗೊಂಡಿದ್ದಾರೆ. ರಷ್ಯಾದಿಂದ ತೈಲ ಖರೀದಿಸುವ ದೇಶಗಳ ಮೇಲೆ ವಿಧಿಸಲು ಉದ್ದೇಶಿಸಿದ್ದ ಸುಂಕ ಹಾಗೂ ನಿರ್ಬಂಧಗಳ ಜಾರಿಯನ್ನು ಟ್ರಂಪ್ ತಾತ್ಕಾಲಿಕವಾಗಿ ಮುಂದೂಡಿದ್ದಾರೆ. ಈ ಕ್ರಮ ಜಾರಿಗೆ ಬರಲು ಒಂದು ದಿನ ಬಾಕಿ ಇರುವಾಗ, … Continued