ಉಕ್ರೇನ್‌ನಿಂದ ಭಾರತೀಯ ವಿದ್ಯಾರ್ಥಿಗಳ ಸ್ಥಳಾಂತರಕ್ಕೆ ತನ್ನ 130 ಬಸ್‌ಗಳು ಸಿದ್ಧವಾಗಿವೆ ಎಂದ ರಷ್ಯಾ
ಮಾಸ್ಕೋ: ಯುದ್ಧ ಪೀಡಿತ ಉಕ್ರೇನ್‌ನ ಖಾರ್ಕೊವ್ ಮತ್ತು ಸುಮಿ ನಗರಗಳಿಂದ ರಷ್ಯಾದ ಬೆಲ್ಗೊರೊಡ್ ಪ್ರದೇಶಕ್ಕೆ ಭಾರತೀಯ ವಿದ್ಯಾರ್ಥಿಗಳು ಮತ್ತು ಇತರ ವಿದೇಶಿಯರನ್ನು ಸ್ಥಳಾಂತರಿಸಲು 130 ಬಸ್‌ಗಳು ಸಿದ್ಧವಾಗಿವೆ ಎಂದು ರಷ್ಯಾದ ಉನ್ನತ ಮಿಲಿಟರಿ ಜನರಲ್ ಗುರುವಾರ ತಿಳಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಬುಧವಾರ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುತಿನ್ ಅವರೊಂದಿಗೆ ಮಾತನಾಡಿ ಉಕ್ರೇನ್‌ನಲ್ಲಿನ ಸಂಘರ್ಷದ ಪ್ರದೇಶಗಳಿಂದ … Continued