ರಷ್ಯಾ-ಉಕ್ರೇನ್ ಯುದ್ಧ: ಇಂದು ರಷ್ಯಾ ಅಧ್ಯಕ್ಷ ಪುತಿನ್, ಉಕ್ರೇನ್‌ ಅಧ್ಯಕ್ಷ ಝೆಲೆನ್ಸ್ಕಿ ಅವರೊಂದಿಗೆ ಮಾತನಾಡಲಿರುವ ಪ್ರಧಾನಿ ಮೋದಿ

ನವದೆಹಲಿ: ಇನ್ನೂ ಯುದ್ಧ ವಲಯದಲ್ಲಿ ಸಿಲುಕಿರುವ ನೂರಾರು ಭಾರತೀಯರನ್ನು ಸ್ಥಳಾಂತರಿಸುವ ಪ್ರಯತ್ನಗಳ ನಡುವೆಪ್ರಧಾನಿ ನರೇಂದ್ರ ಮೋದಿ ಅವರು ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುತಿನ್ ಮತ್ತು ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ಇಬ್ಬರೊಂದಿಗೆ ಇಂದು ಮಾತನಾಡಲಿದ್ದಾರೆ ಎಂದು ಸರ್ಕಾರದ ಮೂಲಗಳು ತಿಳಿಸಿವೆ. ಇಂದು ಬೆಳಿಗ್ಗೆ, ಮಾಸ್ಕೋ ಸಮಯ 10ಕ್ಕೆ ರಾಜಧಾನಿ ಕೀವ್ ಸೇರಿದಂತೆ ಹಲವಾರು ಉಕ್ರೇನಿಯನ್ ನಗರಗಳಲ್ಲಿ … Continued