ರಷ್ಯಾ-ಉಕ್ರೇನ್ ಬಿಕ್ಕಟ್ಟು: ಮಹತ್ವದ ಬೆಳವಣಿಗೆಯಲ್ಲಿ ರಷ್ಯಾ ಅಧ್ಯಕ್ಷ ಪುತಿನ್ ಜೊತೆಗೆ ನೇರ ಮಾತುಕತೆಗೆ ಸಿದ್ಧ ಎಂದ ಉಕ್ರೇನ್‌ ಅಧ್ಯಕ್ಷ

ಮಹತ್ವದ ಬೆಳವಣಿಗೆಯಲ್ಲಿ, ಉಕ್ರೇನ್ ಅಧ್ಯಕ್ಷರ ಕಚೇರಿಯ ಉಪ ಮುಖ್ಯಸ್ಥ ಆಂಡ್ರಿ ಸಿಬಿಗಾ ಅವರು ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುತಿನ್ ಅವರೊಂದಿಗೆ ನೇರ ಮಾತುಕತೆಗೆ ವೊಲೊಡಿಮಿರ್ ಝೆಲೆನ್ಸ್ಕಿ ಸಿದ್ಧರಾಗಿದ್ದಾರೆ ಎಂದು ಪ್ರಕಟಿಸಿದ್ದಾರೆ. ಟರ್ಕಿಯ ನಗರಗಳಾದ ಇಸ್ತಾನ್‌ಬುಲ್ ಅಥವಾ ಅಂಕಾರಾದಲ್ಲಿ ರಷ್ಯಾದ ಅಧ್ಯಕ್ಷರನ್ನು ಭೇಟಿಯಾಗಲು ಸಿದ್ಧ ಎಂದು ಝೆಲೆನ್ಸ್ಕಿ ಅವರು ಟರ್ಕಿಯ ಅಧ್ಯಕ್ಷ ರೆಸೆಪ್ ತಯ್ಯಿಪ್ ಎರ್ಡೋಗನ್ ಅವರಿಗೆ … Continued