ವಿಡಿಯೋಗಳು | ರಷ್ಯಾದ ಕ್ಷಿಪಣಿ ದಾಳಿಗೆ ಉಕ್ರೇನ್ ತತ್ತರ ; ಕೀವ್‌ನಲ್ಲಿ ಮಹಾವಿನಾಶ ; ಈ ʼಒರೆಶ್ನಿಕ್ʼ ಕ್ಷಿಪಣಿ ಮಹಾಘಾತಕ ಯಾಕೆ ?
ರಷ್ಯಾ ಮತ್ತು ಉಕ್ರೇನ್ ನಡುವಿನ ಸಂಘರ್ಷ ಭೀಕರ ಸ್ವರೂಪ ಪಡೆದುಕೊಂಡಿದ್ದು, ಇತ್ತೀಚಿನ ವಾರಗಳಲ್ಲೇ ಅತ್ಯಂತ ಭೀಕರ ಎನ್ನಲಾದ ದಾಳಿಗೆ ಉಕ್ರೇನ್ ರಾಜಧಾನಿ ಕೀವ್ ತತ್ತರಗೊಂಡಿದೆ. ರಷ್ಯಾ ಆಕ್ರಮಿತ ಪೂರ್ವ ಉಕ್ರೇನ್ ಮೇಲೆ ಇತ್ತೀಚೆಗೆ ನಡೆದ ದಾಳಿಗಳಿಗೆ ಪ್ರತಿಕಾರ ತೀರಿಸಿಕೊಳ್ಳುವುದಾಗಿ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುತಿನ್ ಎಚ್ಚರಿಕೆ ನೀಡಿದ ಬೆನ್ನಲ್ಲೇ, ಕೀವ್ ನಗರದ ಮೇಲೆ ರಷ್ಯಾ ರಾಕೆಟ್ … Continued