ಉಕ್ರೇನ್ ಸಂಘರ್ಷಕ್ಕೆ ಇತಿಶ್ರೀ ಹಾಡಲು ಪ್ರಯತ್ನಿಸಿದ ಅಮೆರಿಕ ಅಧ್ಯಕ್ಷ ಟ್ರಂಪ್, ಪ್ರಧಾನಿ ಮೋದಿಗೆ ಧನ್ಯವಾದ ಹೇಳಿದ ರಷ್ಯಾ ಅಧ್ಯಕ್ಷ
ಮಾಸ್ಕೋ/ನವದೆಹಲಿ: ಉಕ್ರೇನ್‌ನಲ್ಲಿ 30 ದಿನಗಳ ಕದನ ವಿರಾಮಕ್ಕಾಗಿ ವಾಷಿಂಗ್ಟನ್‌ನ ಯೋಜನೆಯ ಬಗ್ಗೆ ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುತಿನ್ ಗುರುವಾರ ತಮ್ಮ ಮೊದಲ ಪ್ರತಿಕ್ರಿಯೆ ನೀಡಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮತ್ತು ಪ್ರಧಾನಿ ನರೇಂದ್ರ ಮೋದಿ ಮತ್ತು ಇತರ ರಾಷ್ಟ್ರಗಳ ಮುಖ್ಯಸ್ಥರು ಉಕ್ರೇನ್ ಸಂಘರ್ಷದ ಬಗ್ಗೆ ಗಮನ ಹರಿಸಿದ್ದಕ್ಕಾಗಿ “ಕೃತಜ್ಞತೆ” ಸಲ್ಲಿಸಿದ್ದಾರೆ. … Continued