7 ವರ್ಷಗಳ ನಂತರ ಚೀನಾಕ್ಕೆ ಬಂದಿಳಿದ ಪ್ರಧಾನಿ ಮೋದಿ, ನಾಳೆ ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಭೇಟಿ

ಬೀಜಿಂಗ್‌; ರಷ್ಯಾದ ತೈಲ ಖರೀದಿಗೆ ಹೆಚ್ಚುವರಿ ಶೇ. 25 ‘ದಂಡ’ ಸೇರಿದಂತೆ ಭಾರತದ ಮೇಲೆ ಟ್ರಂಪ್ ವಿಧಿಸಿದ ಶೇ. 50 ರಷ್ಟು ಸುಂಕಗಳು ಭಾರತವು ರಷ್ಯಾ ಹಾಗೂ ಚೀನಾಕ್ಕೆ ಹತ್ತಿರವಾಗುವಂತೆ ಮಾಡಿದೆ ಎಂದು ಪರಿಗಣಿಸಲಾಗಿದೆ. ತಮ್ಮ ಕೊನೆಯ ಭೇಟಿಯ ಏಳು ವರ್ಷಗಳ ನಂತರ, ಪ್ರಧಾನಿ ನರೇಂದ್ರ ಮೋದಿ ಶನಿವಾರ ಚೀನಾಕ್ಕೆ ಬಂದಿಳಿದರು, ಇದು ಭಾನುವಾರದಿಂದ ಎರಡು … Continued

ಭಾರತದ ಮೇಲೆ ಅಮೆರಿಕ ಭಾರಿ ಸುಂಕ ವಿಧಿಸಿದ್ದರ ಬಗ್ಗೆ ಡೆಮಾಕ್ರಸಿ ಇನ್ಸ್ಟಿಟ್ಯೂಟ್ ಸಮೀಕ್ಷೆ ; ಅದರಲ್ಲಿ ಟ್ರಂಪಗೆ ಮಂಗಳಾರತಿ…!

ನವದೆಹಲಿ : ರಷ್ಯಾದಿಂದ ತೈಲ ಖರೀದಿಗೆ ಸಂಬಂಧಿಸಿದಂತೆ ಭಾರತದ ಮೇಲೆ ಅಮೆರಿಕ ಅಧ್ಯಕ್ಷ ಟ್ರಂಪ್‌ ಸುಂಕ ವಿಧಿಸಿದ್ದಕ್ಕೆ ಸಂಬಂಧಿಸಿದಂತೆ ಅಮೆರಿಕದ ಚಿಂತಕರ ಚಾವಡಿ (think tank) ಡೆಮಾಕ್ರಸಿ ಇನ್ಸ್ಟಿಟ್ಯೂಟ್ ಸಮೀಕ್ಷೆ ನಡೆಸಿದ್ದು ಅದರಲ್ಲಿ ಕಂಡುಬಂದ ಅಂಶಗಳನ್ನು ಬಿಡುಗಡೆ ಮಾಡಿದೆ. ಭಾರತವು ರಷ್ಯಾದಿಂದ ತೈಲ ಖರೀದಿ ಮಾಡಿದ್ದಕ್ಕೆ ಅಮೆರಿಕವು ಭಾರತದ ಮೇಲೆ ಸುಂಕ ವಿಧಿಸಬಾರದಿತ್ತು ಎಂದು ಅರ್ಧಕ್ಕಿಂತ … Continued

ಅಮೆರಿಕದ ಡಬಲ್ ಸ್ಟ್ಯಾಂಡರ್ಡ್‌ ಬಹಿರಂಗ ; ಮಿತ್ರರಾಷ್ಟ್ರ ಉಕ್ರೇನಿಗಿಂತ ಬದ್ಧವೈರಿ ರಷ್ಯಾದ ಜೊತೆ ಹೆಚ್ಚು ವ್ಯಾಪಾರ ಮಾಡಿದ ಅಮೆರಿಕ…!

ವಾಷಿಂಗ್ಟನ್: ರಷ್ಯಾದಿಂದ ತೈಲ ಖರೀದಿಸುತ್ತಿರುವುದಕ್ಕೆ ದಂಡನಾತ್ಮಕ ಕ್ರಮವಾಗಿ ಭಾರತದ ಮೇಲೆ ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಅತ್ಯಧಿಕ 50%ರಷ್ಟು ಸುಂಕ ವಿಧಿಸುವ ಘೋಷಣೆ ಮಾಡಿದೆ. ಆದರೆ ಅಮೆರಿಕ ಸರ್ಕಾರದ ದತ್ತಾಂಶದ ಆಳವಾದ ತನಿಖೆಯೇ ಅಮೆರಿಕದ ಬೂಟಾಟಿಕೆಯನ್ನು ಬಹಿರಂಗಪಡಿಸಿದೆ…! ರಷ್ಯಾವು ಉಕ್ರೇನ್ ಮೇಲೆ ಆಕ್ರಮಣ ಪ್ರಾರಂಭಿಸಿದ ಸುಮಾರು ನಾಲ್ಕು ವರ್ಷಗಳಲ್ಲಿ ಅಮೆರಿಕವು ತನ್ನ ಮಿತ್ರ ರಾಷ್ಟ್ರವಾದ ಉಕ್ರೇನ್‌ಗಿಂತ … Continued

ಭಾರತದ ಮೇಲೆ ಟ್ರಂಪ್ ಸುಂಕ ಹೇರಿಕೆಯ ನಡುವೆಯೇ ಪ್ರಧಾನಿ ಮೋದಿ-ರಷ್ಯಾ ಅಧ್ಯಕ್ಷ ಪುತಿನ್ ದೂರವಾಣಿಯಲ್ಲಿ ಮಾತುಕತೆ

ನವದೆಹಲಿ: ಉಕ್ರೇನ್‌ನಲ್ಲಿನ ಇತ್ತೀಚಿನ ಬೆಳವಣಿಗೆ ಮತ್ತು ದ್ವಿಪಕ್ಷೀಯ ಕಾರ್ಯಸೂಚಿಯಲ್ಲಿನ ಪ್ರಗತಿ ಸೇರಿದಂತೆ ಹಲವಾರು ಪ್ರಮುಖ ವಿಷಯಗಳ ಕುರಿತು ಪ್ರಧಾನಿ ನರೇಂದ್ರ ಮೋದಿ ಮತ್ತು ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುತಿನ್ ಶುಕ್ರವಾರ ವಿವರವಾಗಿ ಮಾತುಕತೆ ನಡೆಸಿದ್ದಾರೆ. ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಸುಂಕ ಘೋಷಣೆಗಳಿಂದ ಉಂಟಾದ ಜಾಗತಿಕ ವ್ಯಾಪಾರ ಅನಿಶ್ಚಿತತೆಯ ನಡುವೆಯೇ ಇಬ್ಬರೂ ನಾಯಕರ ಮಾತುಕತೆ … Continued

ಭಾರತದ ಮೇಲೆ ಟ್ರಂಪ್‌ ಸುಂಕ ಹೆಚ್ಚಳದ ಘೋಷಣೆ ; ಚೀನಾ ತೀವ್ರ ವಿರೋಧ

ನವದೆಹಲಿ : ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಭಾರತದ ಮೇಲೆ ಭಾರೀ ಸುಂಕಗಳನ್ನು ವಿಧಿಸಿದ್ದನ್ನು ಚೀನಾ ಗುರುವಾರ ವಿರೋಧಿಸಿದೆ. ಇದು “ಸುಂಕ ದುರುಪಯೋಗ”ದ ಸ್ಪಷ್ಟ ಪ್ರಕರಣವಾಗಿದೆ ಎಂದು ಹೇಳಿದೆ. ಭಾರತೀಯ ಸರಕುಗಳ ಮೇಲೆ ಹೆಚ್ಚುವರಿಯಾಗಿ ಶೇಕಡಾ 25 ರಷ್ಟು ಸುಂಕವನ್ನು ವಿಧಿಸುವ ಕಾರ್ಯಕಾರಿ ಆದೇಶಕ್ಕೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಸಹಿ ಹಾಕಿದ ನಂತರ ಚೀನಾದಿಂದ … Continued

ಯಾವುದೇ ಬೆಲೆ ತೆತ್ತಾದ್ರೂ ನಾವು ನಮ್ಮ ರೈತರನ್ನು ರಕ್ಷಿಸ್ತೇವೆ ; ಟ್ರಂಪ್‌ಗೆ ಪ್ರಧಾನಿ ಮೋದಿಯಿಂದ ಕಠಿಣ ಸಂದೇಶ

ನವದೆಹಲಿ : ಏನೇ ಬೆಲೆ ತೆರಬೇಕಾದರೂ ಸಹ, ಭಾರತ ತನ್ನ ಹಿತಾಸಕ್ತಿಗಳಿಗೆ ಮೊದಲ ಆದ್ಯತೆ ನೀಡುತ್ತದೆ ಎಂದು ಪ್ರಧಾನಿ ನರೇಂದ್ರ ಮೋದಿ ಗುರುವಾರ ಹೇಳಿದ್ದಾರೆ. ರಷ್ಯಾದ ತೈಲ ಖರೀದಿಯನ್ನು ಮುಂದುವರೆಸಿದ್ದಕ್ಕಾಗಿ ಭಾರತದ ಮೇಲೆ ಶೇ. 50 ರಷ್ಟು ಸುಂಕ ವಿಧಿಸಿದ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ನೇರ ಉತ್ತರ ಎಂದು ನೋಡಲಾಗುತ್ತಿದೆ. ಅಮೆರಿಕ ಅಧ್ಯಕ್ಷ ಡೊನಾಲ್ಡ್ … Continued

ಭಾರತದ ಸರಕುಗಳ ಮೇಲೆ ಮತ್ತೆ ಹೆಚ್ಚುವರಿ 25%ರಷ್ಟು ಸುಂಕ ವಿಧಿಸಿದ ಅಮೆರಿಕ ಅಧ್ಯಕ್ಷ ಟ್ರಂಪ್‌ : ಒಟ್ಟು ಸುಂಕ 50%ಕ್ಕೆ ಏರಿಕೆ

ನವದೆಹಲಿ ; ರಷ್ಯಾದಿಂದ ತೈಲ ಖರೀದಿಸಿ ಮುಂದುವರಿಸಿದರೆ ಮತ್ತಷ್ಟು ಸುಂಕ ವಿಧಿಸುವುದಾಗಿ ಭಾರತಕ್ಕೆ ಎಚ್ಚರಿಕೆ ನೀಡಿದ ಒಂದು ನಂತರ, ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಬುಧವಾರ ಭಾರತದ ಮೇಲೆ ಹೆಚ್ಚುವರಿ ಶೇ.25 ವ್ಯಾಪಾರ ಸುಂಕವನ್ನು ಘೋಷಿಸಿದ್ದಾರೆ. ಇದರಿಂದಾಗಿ ಒಟ್ಟು ಭಾರತದ ಸರಕುಗಳ ಮೇಲೆ ಒಟ್ಟು ಸುಂಕ ಶೇಕಡಾ 50 ಕ್ಕೆ ಏರಿತು. ಇದು ಆಗಸ್ಟ್ 27 … Continued

ಗಾಲ್ವಾನ್ ಘರ್ಷಣೆ ನಂತರ ಮೊದಲ ಬಾರಿಗೆ ಚೀನಾಕ್ಕೆ ಭೇಟಿ ನೀಡಲಿರುವ ಪ್ರಧಾನಿ ಮೋದಿ ; ಎಸ್‌ ಸಿಒ ಶೃಂಗಸಭೆಯಲ್ಲಿ ಭಾಗಿ

ನವದೆಹಲಿ: ಆಗಸ್ಟ್ 31 ರಿಂದ ಸೆಪ್ಟೆಂಬರ್ 1ರ ವರೆಗೆ ಟಿಯಾಂಜಿನ್ ನಗರದಲ್ಲಿ ನಡೆಯಲಿರುವ ಶಾಂಘೈ ಸಹಕಾರ ಸಂಘಟನೆ (Shanghai Cooperation Organisation) ಪ್ರಾದೇಶಿಕ ಶೃಂಗಸಭೆಯಲ್ಲಿ ಭಾಗವಹಿಸಲು ಪ್ರಧಾನಿ ನರೇಂದ್ರ ಮೋದಿ ಚೀನಾಕ್ಕೆ ಭೇಟಿ ನೀಡಲಿದ್ದಾರೆ. ಈ ಭೇಟಿಯು 2020 ರ ಗಾಲ್ವಾನ್ ಘರ್ಷಣೆಯ ನಂತರ ಹದಗೆಟ್ಟಿದ್ದ ಉಭಯ ರಾಷ್ಟ್ರಗಳ ನಡುವಿನ ಸಂಬಂಧಗಳನ್ನು ಸಾಮಾನ್ಯಗೊಳಿಸುವತ್ತ ಮತ್ತೊಂದು ಹೆಜ್ಜೆ … Continued

‘ಚೀನಾಕ್ಕೆ ಅವಕಾಶ ನೀಡಬೇಡಿ, ಭಾರತದ ಜೊತೆ ಸಂಬಂಧ ಹಾಳುಮಾಡಿಕೊಳ್ಳಬೇಡಿ’: ಟ್ರಂಪ್ ಸುಂಕ ಬೆದರಿಕೆಗೆ ರಿಪಬ್ಲಿಕನ್ ನಾಯಕಿ ನಿಕ್ಕಿ ಹ್ಯಾಲಿ

ವಾಷಿಂಗ್ಟನ್‌ : ಭಾರತೀಯ ಸರಕುಗಳ ಮೇಲಿನ ಸುಂಕವನ್ನು ತೀವ್ರವಾಗಿ ಹೆಚ್ಚಿಸುವ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಬೆದರಿಕೆಯನ್ನು ರಿಪಬ್ಲಿಕನ್ ನಾಯಕಿ ನಿಕ್ಕಿ ಹ್ಯಾಲಿ ಟೀಕಿಸಿದ್ದಾರೆ. ಈ ಕ್ರಮವು ಅಮೆರಿಕದ ಪ್ರಮುಖ ಕಾರ್ಯತಂತ್ರದ ಪಾಲುದಾರಿಕೆಯನ್ನು ದುರ್ಬಲಗೊಳಿಸುವ ಅಪಾಯಕ್ಕೆ ಕಾರಣವಾಗುತ್ತದೆ ಎಂದು ಎಚ್ಚರಿಸಿದ್ದಾರೆ. ಭಾರತವನ್ನು ಸುಂಕದ ಮೂಲಕ ದೂರವಿಡದಂತೆ ಮಾಜಿ ವಿಶ್ವಸಂಸ್ಥೆಯ ರಾಯಭಾರಿ ನಿಕ್ಕಿ ಹ್ಯಾಲಿ ಅಮೆರಿಕ … Continued

“ರಷ್ಯಾದ ಜೊತೆ ತಾವೇ ವ್ಯಾಪಾರ ನಡೆಸಿ ಬೇರೆಯವರಿಗೆ ಬೆದರಿಸುವುದು ಏಕೆ..? ಟ್ರಂಪ್‌ ಸುಂಕ ಬೆದರಿಕೆಗೆ ಭಾರತದ ತೀಕ್ಷ್ಣ ಪ್ರತ್ಯುತ್ತರ

ನವದೆಹಲಿ: ಉಕ್ರೇನ್ ಜೊತೆ ಯುದ್ಧ ಮಾಡುತ್ತಿರುವ ರಷ್ಯಾದಿಂದ ತೈಲವನ್ನು ಖರೀದಿಸಿದ್ದಕ್ಕಾಗಿ ಭಾರತದ ವಿರುದ್ಧ ಸುಂಕವನ್ನು ಹೆಚ್ಚಿಸುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಬೆದರಿಕೆ ಹಾಕಿದ ಕೆಲವೇ ಗಂಟೆಗಳ ನಂತರ, ಭಾರತವು ಸೋಮವಾರ ಅಮೆರಿಕ ಮತ್ತು ಯುರೋಪಿಯನ್ ಒಕ್ಕೂಟದ ವಿರುದ್ಧ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ್ದು, ಅವರ ದ್ವಂದ್ವ ನಿಲುವನ್ನು ಪ್ರಶ್ನಿಸಿದೆ. ರಷ್ಯಾದಿಂದ ತೈಲ ಆಮದಿನ ಬಗ್ಗೆ ಅಮೆರಿಕ ಮತ್ತು … Continued