ಮಾಸ್ಕೋದಲ್ಲಿ ಭಯೋತ್ಪಾದಕರ ಅಟ್ಟಹಾಸ ; ಸಂಗೀತ ಕಛೇರಿ ಸಭಾಂಗಣದಲ್ಲಿ ದಾಳಿ : 60 ಜನರು ಸಾವು, 145 ಜನರಿಗೆ ಗಾಯ
ಮಾಸ್ಕೊ: ಉಗ್ರರ ದಾಳಿಗೆ ರಷ್ಯಾ ರಾಜಧಾನಿ ಮಾಸ್ಕೋದಲ್ಲಿ ರಕ್ತದ ಕೋಡಿ ಹರಿದಿದೆ. ಮಾಸ್ಕೋದ ಅತೀ ದೊಡ್ಡ ಒಳಾಂಗಣ ಸಭಾಂಗಣವಾದ ಕ್ರಾಕಸ್ ಸಿಟಿ ಹಾಲ್‌ಗೆ (Crocus City Hall) ನುಗ್ಗಿದ ಶಸ್ತ್ರಸಜ್ಜಿತ ಉಗ್ರರು ನಡೆಸಿದ ಗುಂಡಿನ ದಾಳಿಯಿಂದ 60 ಜನ ಮೃತಪಟ್ಟಿದ್ದಾರೆ ಹಾಗೂ 145 ಜನರು ಗಾಯಗೊಂಡಿದ್ದಾರೆ ಎಂದು ರಷ್ಯಾ ಹೇಳಿದೆ. ಐದು ಮಕ್ಕಳು ಸೇರಿದಂತೆ 115 … Continued