ರಷ್ಯಾ-ಉಕ್ರೇನ್ ಯುದ್ಧ: ರಷ್ಯಾದ ಮೇಜರ್ ಜನರಲ್ ವಿಟಾಲಿ ಗೆರಾಸಿಮೊವ್ ಹತ್ಯೆ ಮಾಡಿದ ಉಕ್ರೇನ್
ಕೀವ್: ಸೋಮವಾರ, ಮಾರ್ಚ್ 7 ರಂದು ಖಾರ್ಕಿವ್ ಯುದ್ಧದಲ್ಲಿ ರಷ್ಯಾದ ಇನ್ನೊಬ್ಬ ಜನರಲ್ ವಿಟಾಲಿ ಗೆರಾಸಿಮೊವ್ ಕೊಲ್ಲಲ್ಪಟ್ಟರು ಎಂದು ಉಕ್ರೇನಿಯನ್ ರಕ್ಷಣಾ ಸಚಿವಾಲಯ ಹೇಳಿದೆ. ಮೇಜರ್ ಜನರಲ್ ವಿಟಾಲಿ ಗೆರಾಸಿಮೊವ್ ರಷ್ಯಾದ ಕೇಂದ್ರ ಮಿಲಿಟರಿ ಜಿಲ್ಲೆಯ 41 ನೇ ಸೈನ್ಯದ ಮೊದಲ ಉಪ ಕಮಾಂಡರ್ ಆಗಿದ್ದರು. ಉಕ್ರೇನಿಯನ್ ರಕ್ಷಣಾ ಸಚಿವಾಲಯದ ಪ್ರಕಾರ, ಎರಡನೇ ಚೆಚೆನ್ ಯುದ್ಧ … Continued