ಚೀನಾದತ್ತ ಹೊರಟಿದ್ದ ರಷ್ಯಾದ ತೈಲ ಹಡಗು ಈಗ ಭಾರತದತ್ತ: ಅರ್ಧ ದಾರಿಯಲ್ಲೇ ಯು-ಟರ್ನ್ !

ನವದೆಹಲಿ: ಚೀನಾಗೆ ತೆರಳುತ್ತಿದ್ದ ರಷ್ಯಾದ ಕಚ್ಚಾ ತೈಲ ಹೊತ್ತ ಹಡಗುಗಳು ಈಗ ಅರ್ಧ ದಾರಿಯಲ್ಲೇ ಮಾರ್ಗ ಬದಲಿಸಿ ಭಾರತದತ್ತ ಧಾವಿಸುತ್ತಿವೆ. ಇರಾನ್ ಯುದ್ಧದ ಹಿನ್ನೆಲೆಯಲ್ಲಿ ಉಂಟಾಗಿರುವ ಜಾಗತಿಕ ತೈಲ ಬಿಕ್ಕಟ್ಟಿನ ನಡುವೆ, ಭಾರತವು ರಷ್ಯಾದಿಂದ ತನ್ನ ತೈಲ ಆಮದನ್ನು ದುಪ್ಪಟ್ಟುಗೊಳಿಸಿರುವುದು ಇದಕ್ಕೆ ಕಾರಣವಾಗಿದೆ. ಮಾರ್ಗ ಬದಲಿಸಿದ ‘ಅಕ್ವಾ ಟೈಟಾನ್’ (Aqua Titan) ಎಂಬ ಹಡಗು ಬಾಲ್ಟಿಕ್ … Continued

ಇರಾನ್‌ ಯುದ್ಧ ; ಭಾರತವು 30 ದಿನಗಳ ಕಾಲ ರಷ್ಯಾದಿಂದ ತೈಲ ಖರೀದಿಸಲು ಆಕ್ಷೇಪವಿಲ್ಲ ಎಂದ ಅಮೆರಿಕ

ನವದೆಹಲಿ: ಇರಾನ್‌ ಸಂಘರ್ಷದ ನಡುವೆ ಭಾರತದ ತೈಲ ಸಂಸ್ಕರಣಾ ಘಟಕಗಳು ರಷ್ಯಾದಿಂದ ಕಚ್ಚಾ ತೈಲವನ್ನು ಖರೀದಿಸಲು ಅಮೆರಿಕದ ಹಣಕಾಸು ಇಲಾಖೆಯು 30 ದಿನಗಳ ಕಾಲ ‘ತಾತ್ಕಾಲಿಕ ವಿನಾಯಿತಿ’ (Waiver) ನೀಡುವುದಾಗಿ ಹೇಳಿದೆ. ಪಶ್ಚಿಮ ಏಷ್ಯಾದಲ್ಲಿ ಉದ್ವಿಗ್ನತೆ ಹೆಚ್ಚುತ್ತಿರುವ ಬೆನ್ನಲ್ಲೇ, ಜಾಗತಿಕ ಇಂಧನ ಮಾರುಕಟ್ಟೆಯನ್ನು ಸ್ಥಿರಗೊಳಿಸಲು ಅಧ್ಯಕ್ಷ ಟ್ರಂಪ್ ಅವರ ಸೂಚನೆಯಂತೆ ಈ ಕ್ರಮ ಕೈಗೊಳ್ಳಲಾಗಿದೆ ಎಂದು … Continued

ಇರಾನ್‌ ಯುದ್ಧ : ತೈಲ ಬಿಕ್ಕಟ್ಟಿನ ನಡುವೆ ಭಾರತಕ್ಕೆ ಕಚ್ಚಾ ತೈಲ ಕಳುಹಿಸುವ ಭರವಸೆ ನೀಡಿದ ರಷ್ಯಾ

 ನವದೆಹಲಿ: ಪಶ್ಚಿಮ ಏಷ್ಯಾದಲ್ಲಿ ಹೆಚ್ಚುತ್ತಿರುವ ಉದ್ವಿಗ್ನತೆಯಿಂದ ಉಂಟಾಗುವ ಹೆಚ್ಚುತ್ತಿರುವ ಪೂರೈಕೆ  ಬಗ್ಗೆ ಭಾರತಕ್ಕೆ ಆಗುವ ತೊಂದರೆಯನ್ನು ತಪ್ಪಿಸುವ ಉದ್ದೇಶದಿಂದ ರಷ್ಯಾವು ಸುಮಾರು 9.5 ಮಿಲಿಯನ್ ಬ್ಯಾರೆಲ್ ಕಚ್ಚಾ ತೈಲವನ್ನು ಭಾರತಕ್ಕೆ ರವಾನಿಸಲು ಸಿದ್ಧತೆ ನಡೆಸುತ್ತಿದೆ ಎಂದು ವರದಿಯಾಗಿದೆ.  ಪ್ರಮುಖ ಸಮುದ್ರ ಮಾರ್ಗಗಳ ಮೇಲೆ, ವಿಶೇಷವಾಗಿ ಹಾರ್ಮುಜ್ ಜಲಸಂಧಿಯ ಮೇಲೆ ಪರಿಣಾಮ ಬೀರುವ ದೀರ್ಘಕಾಲದ ಸಂಘರ್ಷದ ಭಯದಿಂದ … Continued

ಭಾರತದ ಮೇಲಿನ ಶೇ. 25ರಷ್ಟು ಹೆಚ್ಚುವರಿ ಸುಂಕ ಹಿಂಪಡೆಯುವ ಸುಳಿವು ನೀಡಿದ ಅಮೆರಿಕ

ದಾವೋಸ್: ರಷ್ಯಾ ಕಚ್ಚಾ ತೈಲ ಖರೀದಿಯ ಹಿನ್ನೆಲೆಯಲ್ಲಿ ಭಾರತದ ಮೇಲೆ ವಿಧಿಸಲಾಗಿದ್ದ ಶೇ. 25ರಷ್ಟು ಹೆಚ್ಚುವರಿ ಆಮದು ಸುಂಕವನ್ನು ಅಮೆರಿಕ ಸರ್ಕಾರ ಶೀಘ್ರದಲ್ಲೇ ಹಿಂಪಡೆಯುವ ಸಾಧ್ಯತೆ ಇದೆ. ಅಮೆರಿಕದ ಖಜಾನೆ ಕಾರ್ಯದರ್ಶಿ (Treasury Secretary) ಸ್ಕಾಟ್ ಬೆಸೆಂಟ್ ಅವರು ಈ ಕುರಿತು ಮಹತ್ವದ ಸುಳಿವು ನೀಡಿದ್ದಾರೆ. ಸ್ವಿಟ್ಜರ್ಲೆಂಡ್‌ನ ದಾವೋಸ್‌ನಲ್ಲಿ ನಡೆಯುತ್ತಿರುವ ವಿಶ್ವ ಆರ್ಥಿಕ ವೇದಿಕೆಯ (WEF) … Continued

ರಷ್ಯಾದಿಂದ ತೈಲ ಖರೀದಿ: ಭಾರತದ ಮೇಲೆ ಶೇ. 500ರಷ್ಟು ಸುಂಕ ಹೇರುವ ಮಸೂದೆಗೆ ಟ್ರಂಪ್ ಸಮ್ಮತಿ…!

ವಾಷಿಂಗ್ಟನ್: ರಷ್ಯಾದಿಂದ ತೈಲ ಖರೀದಿ ಮುಂದುವರಿಸುತ್ತಿರುವ ಭಾರತ ಸೇರಿದಂತೆ ಪ್ರಮುಖ ರಾಷ್ಟ್ರಗಳ ಮೇಲೆ ಸುಂಕದ ಕ್ರಮಕ್ಕೆ ಅಮೆರಿಕ ಮತ್ತೆ ಮುಂದಾಗಿದೆ. ರಷ್ಯಾದ ಮೇಲೆ ಕಠಿಣ ಆರ್ಥಿಕ ದಿಗ್ಬಂಧನ ವಿಧಿಸುವ ದ್ವಿಪಕ್ಷೀಯ ಮಸೂದೆಗೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹಸಿರು ನಿಶಾನೆ ತೋರಿಸಿದ್ದಾರೆ ಎಂದು ರಿಪಬ್ಲಿಕನ್ ಸೆನೆಟರ್ ಲಿಂಡ್ಸೆ ಗ್ರಹಾಂ ತಿಳಿಸಿದ್ದಾರೆ. ಈ ಮಸೂದೆಯು ಕಾನೂನಾಗಿ ಜಾರಿಗೆ … Continued

ಅಮೆರಿಕದ 50% ಸುಂಕದ ಮಧ್ಯೆ ಭಾರತಕ್ಕೆ ತೈಲ ಬೆಲೆ ಮತ್ತಷ್ಟು ಕಡಿಮೆ ಮಾಡಿದ ರಷ್ಯಾ…

ನವದೆಹಲಿ: ಭಾರತದ ಖರೀದಿದಾರರಿಗೆ ರಷ್ಯಾ ತೈಲ ಬೆಲೆಗಳನ್ನು ಮತ್ತಷ್ಟು ಕಡಿಮೆ ಮಾಡಿದೆ. ರಷ್ಯಾ ಮತ್ತಷ್ಟು ರಿಯಾಯಿತಿ ಘೋಷಿಸಿದ್ದು, ಪ್ರತಿ ಬ್ಯಾರೆಲ್‌ಗೆ $3-4 ರಷ್ಟು ಕಡಿಮೆ ಮಾಡುತ್ತಿದೆ. ಅಮೆರಿಕ ಮತ್ತು ಭಾರತದ ನಡುವಿನ ವ್ಯಾಪಾರ ಉದ್ವಿಗ್ನತೆಯ ನಡುವೆ ಟ್ರಂಪ್ ಆಡಳಿತವು ಭಾರತವು ರಷ್ಯಾದ ತೈಲ ಖರೀದಿಸುತ್ತಿರುವುದಕ್ಕೆ ಭಾರತದ ಆಮದುಗಳ ಮೇಲೆ 50% ಸುಂಕವನ್ನು ವಿಧಿಸಿದ್ದರ ಮಧ್ಯೆ ರಷ್ಯಾ … Continued