ಸ್ಪುಟ್ನಿಕ್‌ ವಿ ಬೆಂಗಳೂರಲ್ಲಿ ಮೇ ಕೊನೆ ಅಥವಾ ಜೂನ್‌ ಮೊದಲ ವಾರ ಲಭ್ಯ..?

ಬೆಂಗಳೂರು: ಕರ್ನಾಟಕದಲ್ಲಿ ಕೊರೋನಾ ಉಲ್ಬಣದ ಮಧ್ಯೆಯೇ ಸೋಂಕು ನಿಯಂತ್ರಿಸಲು ಪರಿಣಾಮಕಾರಿಯಾಗಿರುವ ಕೋವಿಶೀಲ್ಡ್ ಮತ್ತು ಕೋವ್ಯಾಕ್ಸಿನ್ ಲಸಿಕೆಗಳಿಗೆಕೊರತ ಉಂಟಾಗಿದೆ. ಇದರ ಬೆನ್ನಲ್ಲೇ ಬಹುನಿರೀಕ್ಷಿತ ರಷ್ಯಾದ ಸ್ಫುಟ್ನಿಕ್ ವಿ ಲಸಿಕೆ ಮೇ ಅಂತ್ಯ ಅಥವಾ ಜೂನ್‌ ಮೊದಲ ವಾರದಲ್ಲಿ ಬೆಂಗಳೂರಿನಲ್ಲಿ ಸಿಗುವ ನಿರೀಕ್ಷೆ ಇದೆ. ಈ ಸಂಬಂಧ ಅಪೋಲೋ ಆಸ್ಪತ್ರೆ ಸಮೂಹ ಹಾಗೂ ಡಾ. ರೆಡ್ಡೀಸ್ ಲ್ಯಾಬ್ ಸೋಮವಾರ … Continued