‘ಆಪರೇಷನ್ ಸಿಂಧೂರ’ದಲ್ಲಿ ಪಾಕ್ ನಿದ್ದೆಗೆಡಿಸಿದ S-400 : ಮತ್ತೆ 5 ಸ್ಕ್ವಾಡ್ರನ್ ಖರೀದಿಗೆ ಭಾರತದ ನಿರ್ಧಾರ

ನವದೆಹಲಿ: ರಷ್ಯಾ ನಿರ್ಮಿತ S-400 ಕ್ಷಿಪಣಿ ವ್ಯವಸ್ಥೆಯ ಹೆಚ್ಚುವರಿ ಐದು ಸ್ಕ್ವಾಡ್ರನ್‌ಗಳನ್ನು ಖರೀದಿಸುವ ಮೂಲಕ ಭಾರತ ತನ್ನ ವಾಯು ರಕ್ಷಣಾ ಜಾಲವನ್ನು ಮತ್ತಷ್ಟು ಬಲಪಡಿಸಲು ಮುಂದಾಗಿದೆ. ಇತ್ತೀಚಿನ ‘ಆಪರೇಷನ್ ಸಿಂಧೂರ’ (Operation Sindoor) ಸಮಯದಲ್ಲಿ ಪಾಕಿಸ್ತಾನದ ವಾಯು ದಾಳಿಗಳನ್ನು ತಡೆಯುವಲ್ಲಿ ಈ ವ್ಯವಸ್ಥೆಯು ತೋರಿದ ಅದ್ಭುತ ಪ್ರದರ್ಶನದ ಬೆನ್ನಲ್ಲೇ ಈ ನಿರ್ಧಾರ ಹೊರಬಿದ್ದಿದೆ. ರಕ್ಷಣಾ ಮೂಲಗಳ … Continued

ವೀಡಿಯೊ | ಮಿಲಿಟರಿ ಇತಿಹಾಸದಲ್ಲೇ ಅತಿ ದೂರದ ಟಾರ್ಗೆಟ್‌ ಧ್ವಂಸ : 300 ಕಿಮೀ ದೂರದಲ್ಲೇ ವಿಮಾನ ಹೊಡೆದುರುಳಿಸಿದ ಭಾರತದ ಎಸ್-400…!

ನವದೆಹಲಿ: ಭಾರತೀಯ ವಾಯುಪಡೆಯು (IAF) ತನ್ನ ಅತ್ಯಾಧುನಿಕ ದೀರ್ಘ ವ್ಯಾಪ್ತಿಯ ವಾಯು ರಕ್ಷಣಾ ಕ್ಷಿಪಣಿ ವ್ಯವಸ್ಥೆಯಾದ S-400 ಸುದರ್ಶನ ಕಾರ್ಯಾಚರಣೆಯ ರೋಚಕ ವಿಡಿಯೋವೊಂದನ್ನು ಬಿಡುಗಡೆ ಮಾಡಿದೆ. ವಾಯುಪಡೆ ಬಿಡುಗಡೆ ಮಾಡಿರುವ ಈ ವಿಡಿಯೊದಲ್ಲಿ, ರಾಡಾರ್ ವ್ಯವಸ್ಥೆಯು ಅತೀ ದೂರದಲ್ಲಿರುವ ವೈರಿ ಟಾರ್ಗೆಟ್‌ ಅನ್ನು ಪತ್ತೆಹಚ್ಚುತ್ತದೆ. ಕೂಡಲೇ ಕ್ಷಿಪಣಿಯು ಹಾರಿಹೋಗಿ ಆ ಟಾರ್ಗೆಟ್‌ ಅನ್ನು ಧ್ವಂಸಗೊಳಿಸಿದೆ. “ಸೇನಾ … Continued

S-400 ಏರ್ ಡಿಫೆನ್ಸ್ ಮಿಸೈಲ್ ಸಿಸ್ಟಂ ಯಶಸ್ಸಿನ ಬೆನ್ನಲ್ಲೇ ರಷ್ಯಾದ ಜೊತೆ S-500 ಜಂಟಿ ಉತ್ಪಾದನೆಗೆ ಭಾರತ ಸಜ್ಜು ; ಮಿಲಿಟರಿಗೆ ಇದು ಯಾಕೆ ಮಹತ್ವದ್ದು…?

ನವದೆಹಲಿ :ಭಾರತದ ವಾಯು ರಕ್ಷಣಾ ಸಾಮರ್ಥ್ಯವನ್ನು ಮುಂದಿನ ಹಂತಕ್ಕೆ ಕೊಂಡೊಯ್ಯಲು ಮಹತ್ವದ ಹೆಜ್ಜೆಯನ್ನಿಡಲಾಗಿದೆ. ಆಪರೇಷನ್ ಸಿಂದೂರ (Operation Sindoor) ಯಶಸ್ಸಿನಲ್ಲಿ ನಿರ್ಣಾಯಕ ಪಾತ್ರ ವಹಿಸಿದ್ದ ರಷ್ಯಾದ ನಿರ್ಮಿತ S-400 ಏರ್ ಡಿಫೆನ್ಸ್ ಮಿಸೈಲ್ ಸಿಸ್ಟಮ್‌ ನಂತರ, ಭಾರತವು ಇದೀಗ ಅದರ ಅತ್ಯಾಧುನಿಕ ಅದರ ಮುಂದಿನ ಹಂತದ S-500 ‘ಪ್ರೋಮಿಥಿಯಸ್’ ಕ್ಷಿಪಣಿ ವ್ಯವಸ್ಥೆಯ ಜಂಟಿ ಉತ್ಪಾದನೆ (Co-production) … Continued