ಮುರುಘಾ ಮಠದಲ್ಲಿ ಫೋಟೋ ಕಳವು ಪ್ರಕರಣ: ಮಾಜಿ ಶಾಸಕ ಬಸವರಾಜನ್ ಪೊಲೀಸ್‌ ವಶಕ್ಕೆ

ಚಿತ್ರದುರ್ಗ: ಮುರುಘಾ ಮಠದಲ್ಲಿ ಫೋಟೋಗಳ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಮಠದ ಮಾಜಿ ಆಡಳಿತಾಧಿಕಾರಿ, ಮಾಜಿ ಶಾಸಕ ಎಸ್.ಕೆ.ಬಸವರಾಜನ್ ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ದಸರಾ ಉತ್ಸವದ ಅಂಗವಾಗಿ ನಡೆದ ಪೀಠಾರೋಹಣದ ಹಿಂದಿನ ದಿನ ಅಕ್ಟೋಬರ್‌ 5ರ ಮಧ್ಯರಾತ್ರಿ ವೇಳೆ ರಾಜಾಂಗಣದಲ್ಲಿ ಗೋಡೆಗೆ ಹಾಕಿದ್ದ 47 ಫೋಟೋಗಳು ಕಳುವಾಗಿತ್ತು. ಧಾರ್ಮಿಕ ಮುಖಂಡರು, ರಾಷ್ಟ್ರಪತಿ, ಪ್ರಧಾನಿ, ಹಾಗೂ ಮುಖ್ಯಮಂತ್ರಿಗಳ … Continued