ಸಾಹಿತಿ ಎಸ್‌.ಎಲ್‌.ಭೈರಪ್ಪ ನಿಧನ ; ನಾಳೆ ಅಂತಿಮ ದರ್ಶನಕ್ಕೆ ವ್ಯವಸ್ಥೆ

ಬೆಂಗಳೂರು: ಖ್ಯಾತ ಕಾದಂಬರಿಕಾರ, ಎಸ್‌.ಎಲ್‌. ಭೈರಪ್ಪ ಅವರು 94ನೇ ವಯಸ್ಸಿನಲ್ಲಿ ವಿಧಿವಶರಾಗಿದ್ದಾರೆ. ನಾಳೆ, ಗುರುವಾರ (ಸೆಪ್ಟೆಂಬರ್‌ 25) ಬೆಂಗಳೂರು ಮತ್ತು ಮೈಸೂರಿನಲ್ಲಿ ಪಾರ್ಥೀವ ಶರೀರವನ್ನ ಅಂತಿಮ ದರ್ಶನಕ್ಕೆ ಅವಕಾಶ ಮಾಡಿಕೊಡಲಾಗಿದೆ. ಅವರ ಪಾರ್ಥೀವ ಶರೀರದ ಸಾರ್ವಜನಿಕ ದರ್ಶನಕ್ಕೆ ನಾಳೆ ಗುರುವಾರ ಬೆಳಿಗ್ಗೆ 8 ಎಲ್ಲ ಅಭಿಮಾನಿಗಳು ರವೀಂದ್ರ ಕಲಾಕ್ಷೇತ್ರಕ್ಕೆ ಬಂದು ಅಂತಿಮ ದರ್ಶನ ಪಡೆಯಬೇಕೆಂದು ಕುಟುಂಬದವರು … Continued

ಎಸ್‌.ಎಲ್‌. ಭೈರಪ್ಪ, ಸುಧಾಮೂರ್ತಿಗೆ ಪದ್ಮ ಭೂಷಣ ಪ್ರಶಸ್ತಿ ಪ್ರದಾನ

ನವದೆಹಲಿ: ಬುಧವಾರ ರಾಷ್ಟ್ರಪತಿ ಭವನದಲ್ಲಿ ನಡೆದ ಸಮಾರಂಭದಲ್ಲಿ 53 ಗಣ್ಯರಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ‘ಪದ್ಮ’ ಪ್ರಶಸ್ತಿಗಳನ್ನು ಪ್ರದಾನ ಮಾಡಿ ಗೌರವಿಸಿದರು. ಕರ್ನಾಟಕದವರಾದ ಸಾಹಿತ್ಯಕ್ಕಾಗಿ ಎಸ್‌.ಎಲ್‌.ಭೈರಪ್ಪ, ಸಾಮಾಜಿಕ ಸೇವೆಗಾಗಿ ಡಾ.ಸುಧಾಮೂರ್ತಿ ಅವರಿಗೆ ಪದ್ಮಭೂಷಣ ಪ್ರಶಸ್ತಿ ಪ್ರದಾನ ಮಾಡಲಾಯಿತು. ಸಮಾಜವಾದಿ ಪಕ್ಷದ ದಿವಂಗತ ಮುಲಯಾಂ ಸಿಂಗ್‌ ಅವರಿಗೆ ಪದ್ಮ ವಿಭೂಷಣ ಪ್ರಶಸ್ತಿ ಪ್ರದಾನ ಮಾಡಲಾಯಿತು. ಬಿದರಿ … Continued