ಮೈಸೂರಿನಲ್ಲಿ ಸಾಹಿತಿ ಎಸ್‌.ಎಲ್‌. ಭೈರಪ್ಪ ಸ್ಮಾರಕ ನಿರ್ಮಾಣ: ಸಿಎಂ ಸಿದ್ದರಾಮಯ್ಯ ಘೋಷಣೆ

ಬೆಂಗಳೂರು: ಕನ್ನಡದ ಖ್ಯಾತ ಸಾಹಿತಿ ಹಾಗೂ ಸರಸ್ವತಿ ಸಮ್ಮಾನ್‌ ಪುರಸ್ಕೃತ ಡಾ. ಎಸ್ ಎಲ್ ಭೈರಪ್ಪ (SL Bhyrappa) ಅವರ ಸ್ಮಾರಕವನ್ನು ಮೈಸೂರಿನಲ್ಲಿ ನಿರ್ಮಾಣ ಮಾಡಲಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ. ನಿನ್ನೆ ಬುಧವಾರ (ಸೆ.24) ನಿಧನರಾದ ಸಾಹಿತಿ ಎಸ್.ಎಲ್. ಭೈರಪ್ಪ (94) ಅವರ ಪಾರ್ಥಿವ ಶರೀರವನ್ನು ಇಂದು ಗುರುವಾರ ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ … Continued

ಪ್ರಾಥಮಿಕ ಶಾಲಾ ಹಂತದಿಂದಲೇ ಮಕ್ಕಳಿಗೆ ಸ್ಪೋಕನ್ ಇಂಗ್ಲೀಷ್ ಕಲಿಕೆ: ಶಿಕ್ಷಣ ಸಚಿವ ಬಿ.ಸಿ ನಾಗೇಶ

ಬೆಂಗಳೂರು: ಬಜೆಟ್​ನಲ್ಲಿ ಪ್ರಸ್ತಾಪಿಸಿರುವಂತೆ ಸರ್ಕಾರಿ ಮಾದರಿ ಶಾಲೆಗಳಲ್ಲಿ 1ರಿಂದ 10ನೇ ತರಗತಿ ವಿದ್ಯಾರ್ಥಿಗಳಿಗೆ ‘ಸ್ಪೋಕನ್ ಇಂಗ್ಲಿಷ್’ ತರಗತಿ ನಡೆಸಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಹೇಳಿದ್ದಾರೆ. ಚಾಮರಾಜಪೇಟೆಯಲ್ಲಿರುವ ಕನ್ನಡ ಸಾಹಿತ್ಯ ಪರಿಷತ್ತಿನ ಕುವೆಂಪು ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ‘ಕನ್ನಡ ಶಾಲೆ ಉಳಿಸಿ: ಕನ್ನಡ ಬೆಳೆಸಿ’ ಕುರಿತು ದುಂಡು ಮೇಜಿನ ಸಮ್ಮೇಳನವನ್ನು ಉದ್ಘಾಟಿಸಿ ಮಾತನಾಡಿದ … Continued