ಇಸ್ರೋದ ನೂತನ ಅಧ್ಯಕ್ಷ- ಬಾಹ್ಯಾಕಾಶ ಕಾರ್ಯದರ್ಶಿಯಾಗಿ ವಿ.ನಾರಾಯಣನ್ ನೇಮಕ
ನವದೆಹಲಿ: ಕೇಂದ್ರ ಸರ್ಕಾರವು ವಿ. ನಾರಾಯಣನ್ ಅವರನ್ನು ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ(ಇಸ್ರೊ)ಯ ನೂತನ ಅಧ್ಯಕ್ಷರಾಗಿ ಮತ್ತು ಬಾಹ್ಯಾಕಾಶ ಇಲಾಖೆಯ ಕಾರ್ಯದರ್ಶಿಯಾಗಿ ನೇಮಿಸಿದೆ. ನಾರಾಯಣನ್ ಅವರು ಪ್ರಸ್ತುತ ಸಂಸ್ಥೆಯ ಅಧ್ಯಕ್ಷ ಎಸ್. ಸೋಮನಾಥ ಅವರಿಂದ ಜನವರಿ 14 ರಂದು ಅಧಿಕಾರ ವಹಿಸಿಕೊಳ್ಳಲಿದ್ದಾರೆ. ಮಂಗಳವಾರದ ಅಧಿಸೂಚನೆಯಲ್ಲಿ, ಕ್ಯಾಬಿನೆಟ್ ನೇಮಕಾತಿ ಸಮಿತಿಯು ವಲಿಯಮಾಲಾ ಲಿಕ್ವಿಡ್ ಪ್ರೊಪಲ್ಷನ್ ಸಿಸ್ಟಮ್ಸ್ ಸೆಂಟರ್ … Continued