ಅಯ್ಯಪ್ಪ ಭಕ್ತರಿಗೆ ಸಂತಸದ ಸುದ್ದಿ: ಶಬರಿಮಲೆ ವಿಮಾನ ನಿಲ್ದಾಣ ಯೋಜನೆಗೆ ಕೇಂದ್ರ ಸರ್ಕಾರದ ಒಪ್ಪಿಗೆ
ಕೊಟ್ಟಾಯಂ:ಅಯ್ಯಪ್ಪ ಭಕ್ತರಿಗೆ ಕೇಂದ್ರ ಸರ್ಕಾರ ಸಂತಸದ ನೀಡಿದೆ. ಕೇರಳದ ಶಬರಿಮಲೆ ದೇಗುಲಕ್ಕೆ ಸಮೀಪವಿರುವ ಕೊಟ್ಟಾಯಂ ಜಿಲ್ಲೆಯಲ್ಲಿ ಗ್ರೀನ್ ಫೀಲ್ಡ್ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಕೇಂದ್ರ ವಿಮಾನಯಾನ ಸಚಿವಾಲಯ ಗ್ರೀನ್ ಸಿಗ್ನಲ್ ನೀಡಿದೆ. ರಾಜ್ಯ ಸರ್ಕಾರ ಸಲ್ಲಿಸಿದ ತಾಂತ್ರಿಕ-ಆರ್ಥಿಕ ಕಾರ್ಯಸಾಧ್ಯತಾ ಅಧ್ಯಯನ ವರದಿಯನ್ನು ಗಣನೆಗೆ ತೆಗೆದುಕೊಂಡು ಅನುಮೋದನೆ ನೀಡಲಾಗಿದೆ. ಈ ಯೋಜನೆಯಿಂದ ಶಬರಿಮಲೆಗೆ ತೆರಳುವ ಅಯ್ಯಪ್ಪ ಭಕ್ತರಿಗೆ … Continued