ಉದ್ಧವ್ ಠಾಕ್ರೆ ಬಣಕ್ಕೆ ಮತ್ತೊಂದು ಭಾರಿ ಆಘಾತ; ಶಿಂಧೆ ಬಣಕ್ಕೆ ಸೇರ್ಪಡೆಯಾದ ಪರಿಷತ್ ಸದಸ್ಯ ಸಚಿನ್ ಅಹಿರ್
ಮುಂಬೈ: ಮಹಾರಾಷ್ಟ್ರದಲ್ಲಿ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)ಗೆ ಮತ್ತೊಂದು ದೊಡ್ಡ ರಾಜಕೀಯ ಹಿನ್ನಡೆಯಾಗಿದೆ. ಪಕ್ಷದ ವಿಧಾನ ಪರಿಷತ್ ಸದಸ್ಯ (ಎಂಎಲ್‌ಸಿ) ಸಚಿನ್ ಅಹಿರ್ ಅವರು ಶಿವಸೇನೆ (ಯುಬಿಟಿ) ತೊರೆದು ಏಕನಾಥ ಶಿಂಧೆ ನೇತೃತ್ವದ ಶಿವಸೇನೆ ಬಣಕ್ಕೆ ಸೇರ್ಪಡೆಯಾಗಿದ್ದಾರೆ. ಶಿಂಧೆ ಬಣ ಸೇರ್ಪಡೆಯಾದ ತಕ್ಷಣವೇ ಸಚಿನ್ ಅಹಿರ್ ಅವರು ಮಹಾರಾಷ್ಟ್ರ ವಿಧಾನ ಪರಿಷತ್ತಿನ ಉಪಸಭಾಪತಿ ಹುದ್ದೆಗೆ … Continued