2024ರ ಲೋಕಸಭೆ ಚುನಾವಣೆಗೆ ಮುನ್ನ ಕಾಂಗ್ರೆಸ್ಸಿನಲ್ಲಿ ಸಾಂಸ್ಥಿಕ ಪುನರ್ರಚನೆ : ಸಚಿನ್ ಪೈಲಟ್‌ಗೆ ಪ್ರಮುಖ ಪಾತ್ರ

ನವದೆಹಲಿ: ಲೋಕಸಭೆ ಚುನಾವಣೆಗೆ ಮುನ್ನ ಕಾಂಗ್ರೆಸ್‌ ಪ್ರಮುಖ ಸಾಂಸ್ಥಿಕ ಪುನರ್ರಚನೆಗೆ ಮುಂದಾಗಿದ್ದು, ಸಚಿನ್ ಪೈಲಟ್ ಅವರನ್ನು ಛತ್ತೀಸ್‌ಗಢದ ಉಸ್ತುವಾರಿ ಅಖಿಲ ಭಾರತ ಕಾಂಗ್ರೆಸ್ ಸಮಿತಿ (ಎಐಸಿಸಿ) ಪ್ರಧಾನ ಕಾರ್ಯದರ್ಶಿಯಾಗಿ ನೇಮಿಸಲಾಗಿದೆ. ಪ್ರಧಾನ ಕಾರ್ಯದರ್ಶಿ ಅವಿನಾಶ್ ಪಾಂಡೆ ಅವರನ್ನು ಉತ್ತರ ಪ್ರದೇಶದ ಉಸ್ತುವಾರಿಯಾಗಿ ನೇಮಿಸಲಾಗಿದ್ದು, ಪ್ರಿಯಾಂಕಾ ಗಾಂಧಿ ಅವರ ಸ್ಥಾನಕ್ಕೆ ಅವರನ್ನು ನೇಮಿಸಲಾಗಿದೆ. ಹಿರಿಯ ನಾಯಕ ಮುಕುಲ್ … Continued

ರಾಜಸ್ಥಾನ ವಿಧಾನಸಭೆ ಚುನಾವಣೆ: ಬಿಜೆಪಿ-ಕಾಂಗ್ರೆಸ್‌ ಮಧ್ಯದ ತುರುಸಿನ ಸ್ಪರ್ಧೆಯಲ್ಲಿ ಗೆಲುವಿನತ್ತ ಯಾರು…? ಇಂಡಿಯಾ ಟಿವಿ-ಸಿಎನ್‌ಎಕ್ಸ್ 2ನೇ ಸಮೀಕ್ಷೆಯಲ್ಲಿ ಬಹಿರಂಗ

ಈ ತಿಂಗಳು ನಡೆಯುವ ರಾಜಸ್ಥಾನದ ವಿಧಾನಸಭಾ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷ (ಬಿಜೆಪಿ) ಸ್ಪಷ್ಟ ಬಹುಮತವನ್ನು ಪಡೆಯಬಹುದು ಎಂದು ಇಂಡಿಯಾ ಟಿವಿ-ಸಿಎನ್‌ಎಕ್ಸ್ ಎರಡನೇ  ಸಮೀಕ್ಷೆ ಹೇಳಿದೆ. ರಾಜಸ್ಥಾನದ 200 ವಿಧಾನಸಭಾ ಸ್ಥಾನಗಳ ಸದನದಲ್ಲಿ ಬಿಜೆಪಿ 115 ಸ್ಥಾನಗಳನ್ನು ಗೆಲ್ಲಬಹುದು ಎಂದು ಸಮೀಕ್ಷೆ ಪ್ರಕ್ಷೇಪಗಳು ತೋರಿಸಿವೆ, ಕಳೆದ ಚುನಾವಣೆಯಲ್ಲಿ ಬಿಜೆಪಿ 73 ಸ್ಥಾನಗಳನ್ನು ಗೆದ್ದಿತ್ತು. ಕಳೆದ ಚುನಾವಣೆಯಲ್ಲಿ … Continued

ವಿಚ್ಛೇದನ ಪಡೆದ ಸಾರಾ ಅಬ್ದುಲ್ಲಾ-ಸಚಿನ್ ಪೈಲಟ್ : ಚುನಾವಣಾ ಅಫಿಡವಿಟ್ ನಲ್ಲಿ ಬಹಿರಂಗ

ರಾಜಸ್ಥಾನದ ಮಾಜಿ ಉಪಮುಖ್ಯಮಂತ್ರಿ ಸಚಿನ್ ಪೈಲಟ್ ಮತ್ತು ಅವರ ಪತ್ನಿ ಸಾರಾ ಅಬ್ದುಲ್ಲಾ ಅವರು ಸುಮಾರು ಎರಡು ದಶಕಗಳ ದಾಂಪತ್ಯದ ನಂತರ ಬೇರ್ಪಟ್ಟಿದ್ದಾರೆ ಎಂದು ಅವರ ಚುನಾವಣಾ ಅಫಿಡವಿಟ್ ಬಹಿರಂಗಪಡಿಸಿದೆ. 46 ವರ್ಷದ ಸಚಿನ್‌ ಪೈಲಟ್ ಮಂಗಳವಾರ ಟೋಂಕ್ ವಿಧಾನಸಭಾ ಕ್ಷೇತ್ರದಿಂದ ಮುಂಬರುವ ವಿಧಾನಸಭಾ ಚುನಾವಣೆಗೆ ನಾಮಪತ್ರ ಸಲ್ಲಿಸಿದರು. ಚುನಾವಣಾ ಅಫಿಡವಿಟ್‌ ನಲ್ಲಿ ಸಂಗಾತಿಯ ವಿವರಗಳನ್ನು … Continued

ಕಾಂಗ್ರೆಸ್‌ ಕಾರ್ಯಕಾರಿ ಸಮಿತಿ ರಚನೆ: ಚುನಾವಣಾ ವರ್ಷದಲ್ಲಿ ಸಚಿನ್ ಪೈಲಟ್‌, ತರೂರ್‌ ಸೇರಿ ಕೆಲವರ ಸೇರ್ಪಡೆ

ನವದೆಹಲಿ: ಮಾಜಿ ಪ್ರಧಾನಿ ಮತ್ತು ಕಾಂಗ್ರೆಸ್ ಐಕಾನ್ ರಾಜೀವ್ ಗಾಂಧಿ ಅವರ ಜನ್ಮದಿನದಂದು, ಕಾಂಗ್ರೆಸ್‌ ಪಕ್ಷವು ಇಂದು, ಭಾನುವಾರ ತನ್ನ ಉನ್ನತ ನಿರ್ಧಾರ ತೆಗೆದುಕೊಳ್ಳುವ ಕಾಂಗ್ರೆಸ್‌ ಕಾರ್ಯಕಾರಿ ಸಮಿತಿಯನ್ನು ಪುನರ್ರಚಿಸಿದೆ. ಸಚಿನ್ ಪೈಲಟ್ ಮತ್ತು ಶಶಿ ತರೂರ್ ಅವರನ್ನು ಕಾಂಗ್ರೆಸ್ ಕಾರ್ಯಕಾರಿ ಸಮಿತಿಗೆ (ಸಿಡಬ್ಲ್ಯೂಸಿ) ಸೇರ್ಪಡೆ ಮಾಡಲಾಗಿದೆ. ಸಚಿನ್ ಪೈಲಟ್, ಶಶಿ ತರೂರ್ (ಕಳೆದ ವರ್ಷ … Continued