ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ ನಸೀರ್ ಅಹ್ಮದ್ ವಜಾ
ಬೆಂಗಳೂರು: ಕಾಂಗ್ರೆಸ್ಸಿನಲ್ಲಿ ದಿಢೀರ್ ರಾಜಕೀಯ ಬೆಳವಣಿಗೆಯಾಗಿದ್ದು, ಮುಖ್ಯಮಂತ್ರಿ ರಾಜಕೀಯ ಕಾರ್ಯದರ್ಶಿಯಾಗಿದ್ದ ನಸೀರ್ ಅಹ್ಮದ್ ಅವರನ್ನು ಹುದ್ದೆಯಿಂದ ವಜಾಗೊಳಿಸಲಾಗಿದೆ. ನಸೀರ್ ಅಹ್ಮದ್ ಅವರನ್ನು ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ ಬಿಡುಗಡೆಗೊಳಿಸಿ ಆದೇಶ ಹೊರಡಿಸಲಾಗಿದೆ. ತಕ್ಷಣದಿಂದಲೇ ಜಾರಿಗೆ ಬರುವಂತೆ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ ನಸೀರ್ ಅಹ್ಮದ್ ಅವರನ್ನು ಬಿಡುಗಡೆ ಮಾಡಲಾಗಿದೆ” ಎಂದು ಏಪ್ರಿಲ್ 13 ರಂದು ಹೊರಡಿಸಲಾದ … Continued