ಶಿರೋಮಣಿ ಅಕಾಲಿದಳದ ಅಧ್ಯಕ್ಷ ಸ್ಥಾನಕ್ಕೆ ಸುಖಬೀರ್ ಸಿಂಗ್ ಬಾದಲ್ ರಾಜೀನಾಮೆ
ಚಂಡೀಗಢ: ಅಕಾಲ್ ತಖ್ತ್‌ನಿಂದ ‘ತಂಖೈಯಾ’ (ಧಾರ್ಮಿಕ ದುರ್ನಡತೆ ಅಪರಾಧಿ) ಎಂದು ಘೋಷಿಸಲ್ಪಟ್ಟ ಸುಖಬೀರ್ ಸಿಂಗ್ ಬಾದಲ್ ಅವರು ಶಿರೋಮಣಿ ಅಕಾಲಿದಳದ (ಎಸ್‌ಎಡಿ) ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ ಎಂದು ಪಕ್ಷದ ಹಿರಿಯ ನಾಯಕ ದಲ್ಜಿತ್ ಸಿಂಗ್ ಚೀಮಾ ಶನಿವಾರ ಹೇಳಿದ್ದಾರೆ. ಅವರ ರಾಜೀನಾಮೆಯು ಪಕ್ಷದ ಹೊಸ ಮುಖ್ಯಸ್ಥರ ಆಯ್ಕೆಗೆ ದಾರಿ ಮಾಡಿಕೊಟ್ಟಿದೆ. ಬಾದಲ್ ಅವರು ಪಕ್ಷದ … Continued