ಬಿಜೆಪಿ ಸಂಸದೆ ಸಾಧ್ವಿ ಪ್ರಜ್ಞಾಸಿಂಗ್‌ ಆಸ್ಪತ್ರೆಗೆ ದಾಖಲು

ಭೋಪಾಲ್​: ಕೆಲ ತಿಂಗಳ ಹಿಂದೆ ರೆಟಿನಾ ಹಿಂಭಾಗದಲ್ಲಿ ಸೋಂಕು ಉಂಟಾಗಿ ಆಸ್ಪತ್ರೆಗೆ ದಾಖಲಾಗಿದ್ದ ಭೋಪಾಲದ ಬಿಜೆಪಿ ಸಂಸದೆ ಸಾಧ್ವಿ ಈಗ ಉಸಿರಾಟದ ತೊಂದರೆಯಿಂದ ಪ್ರಜ್ಞಾ ಸಿಂಗ್ ಠಾಕೂರ್ ಪುನಃ ಆಸ್ಪತ್ರೆಗೆ ದಾಖಲಾಗಿದ್ದಾರೆ. ಕಾರ್ಯಕ್ರಮವೊಂದರಲ್ಲಿ ಆರೋಗ್ಯದಲ್ಲಿ ತೀವ್ರವಾಗಿ ಏರುಪೇರಾದ ಕಾರಣ ಅವರನ್ನು ತಕ್ಷಣವೆ ವಿಮಾನದ ಮೂಲಕ ಮುಂಬೈನ ಕೋಕಿಲಾಬೆನ್ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಮೂಲಗಳು ಹೇಳಿವೆ. ಜಿಲ್ಲಾ … Continued