ಯಾದಗಿರಿ: ಊರಿಗೆ ಹೋಗಲು ವಾಹನ ಸಿಕ್ಕಿಲ್ಲವೆಂದು ಬಸ್ಸನ್ನೇ ಕದ್ದೊಯ್ದ ಚಾಲಕ…!
ಯಾದಗಿರಿ: ಜಿಲ್ಲೆಯ ಸೈದಾಪುರದಲ್ಲಿ ಅಸಾಮಾನ್ಯ ಘಟನೆ ಬೆಳಕಿಗೆ ಬಂದಿದೆ. ವಜಾಗೊಂಡಿದ್ದ ಕೆಕೆಆರ್‌ಟಿಸಿ ಚಾಲಕನೊಬ್ಬ ಬಸ್ ಕಳ್ಳತನ ಮಾಡಿದ ಘಟನೆ ಯಾದಗಿರಿ ತಾಲೂಕಿನ ಸೈದಾಪುರದಲ್ಲಿ ನಡೆದಿದೆ ಎಂದು ವರದಿಯಾಗಿದೆ. ಬಸ್ ಅನ್ನು ಕಳ್ಳತನ ಮಾಡಿರುವುದು ಸಿಸಿಟಿವಿ ದೃಶ್ಯಗಳಿಂದ ಬಹಿರಂಗವಾಗಿದೆ. ಕಳೆದ ಮಾರ್ಚ್ 19ರಂದು ಸೈದಾಪುರ ಬಸ್ ನಿಲ್ದಾಣದಲ್ಲಿ ನಿಲ್ಲಿಸಿದ್ದ ಬಸ್ ಅನ್ನು ಮಹಿಪಾಲ ಎಂಬ ವ್ಯಕ್ತಿ ಕಳವು … Continued