ನಟ ಸೈಫ್ ಅಲಿ ಖಾನಗೆ ಚಾಕು ಇರಿತದ ಪ್ರಕರಣ: ತಪ್ಪೊಪ್ಪಿಗೆ ಮುಂದಾದ ಆರೋಪಿ, ಶಿಕ್ಷೆಯಲ್ಲಿ ವಿನಾಯಿತಿಗೆ ಮನವಿ

ಮುಂಬೈ: 2025ರ ಜನವರಿಯಲ್ಲಿ ಬಾಲಿವುಡ್ ನಟ ಸೈಫ್ ಅಲಿ ಖಾನ್ ಅವರ ಬಾಂದ್ರಾ ನಿವಾಸಕ್ಕೆ ನುಗ್ಗಿ ಚಾಕುವಿನಿಂದ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಬಾಂಗ್ಲಾದೇಶ ಮೂಲದ ಮೊಹಮ್ಮದ್ ಶರೀಫುಲ್ ಇಸ್ಲಾಂ, ಇದೀಗ ನ್ಯಾಯಾಲಯದ ಮುಂದೆ ತಪ್ಪೊಪ್ಪಿಕೊಳ್ಳಲು ಅನುಮತಿ ಕೋರಿ ಅರ್ಜಿ ಸಲ್ಲಿಸಿದ್ದಾನೆ. ಬಂಧನದ ಬಳಿಕ ನ್ಯಾಯಾಂಗ ಬಂಧನದಲ್ಲಿರುವ ಶರೀಫುಲ್ ಇಸ್ಲಾಂ, ತನ್ನ ವಿರುದ್ಧದ ಆರೋಪಗಳನ್ನು ಒಪ್ಪಿಕೊಳ್ಳಲು … Continued

ಸೈಫ್ ಅಲಿ ಖಾನ್ ಇರಿತ ಪ್ರಕರಣ | ಮುಖ ಗುರುತಿಸುವಿಕೆ ಪರೀಕ್ಷೆ ; ಸಿಸಿಟಿವಿಯಲ್ಲಿ ದಾಖಲಾಗಿದ್ದು ಬಂಧಿತ ಆರೋಪಿಯೇ ಎಂದ ಪೊಲೀಸರು

ಮುಂಬೈ: ನಟ ಸೈಫ್ ಅಲಿ ಖಾನ್ ಅವರ ಮೇಲೆ ನಡೆದ ಚೂರಿ ಇರಿತ ಪ್ರಕರಣದ ಆರೋಪಿ ಮೊಹಮ್ಮದ್ ಷರೀಫುಲ್ ಇಸ್ಲಾಂ ಅಪರಾಧದ ಸ್ಥಳದಲ್ಲಿನ ಸಿಸಿಟಿವಿ ದೃಶ್ಯಗಳಲ್ಲಿ ಕಂಡುಬರುವ ವ್ಯಕ್ತಿಯೇ ಎಂದು ಮುಖ ಗುರುತಿಸುವಿಕೆ ತಂತ್ರಜ್ಞಾನವು ದೃಢಪಡಿಸಿದೆ ಎಂದು ಪೊಲೀಸರು ಶುಕ್ರವಾರ ತಿಳಿಸಿದ್ದಾರೆ. ಮುಂಬೈ ಪೊಲೀಸರ ಪ್ರಕಾರ, ಆರೋಪಿಯ ಮುಖ ಗುರುತಿಸುವಿಕೆ ಪರೀಕ್ಷೆಯನ್ನು ನಡೆಸಲಾಯಿತು ಮತ್ತು ಅದು … Continued

ಸೈಫ್‌ ಅಲಿ ಖಾನ್‌ ಇರಿತ ಪ್ರಕರಣ : ಪೊಲೀಸರ ತಪ್ಪು ಗ್ರಹಿಕೆಯಿಂದ ಬಂಧಿಸಲ್ಪಟ್ಟ ವ್ಯಕ್ತಿಯ ಕೆಲಸ ಹೋಯ್ತು, ಮದುವೆಯೇ ಮುರಿದುಬಿತ್ತು….!

ಮುಂಬೈ : ಜನವರಿ 16ರಂದು ಬಾಲಿವುಡ್ ನಟ ಸೈಫ್ ಅಲಿ ಖಾನ್ ಅವರ ಮೇಲೆ ನಡೆದ ಚಾಕು ಇರಿತದ ಪ್ರಕರಣದಲ್ಲಿ ಛತ್ತೀಸ್‌ಗಢದ ದುರ್ಗ್‌ನಲ್ಲಿ ಪೊಲೀಸರ ತಪ್ಪು ಗ್ರಹಿಕೆಯಿಂದ ಬಂಧಿಸ್ಪಟ್ಟ ವ್ಯಕ್ತಿಯ ಜೀವನವೇ ಈಗ ಬರ್ಬಾದ್‌ ಆಗಿದೆ. ಪೊಲೀಸರು ತಪ್ಪಾಗಿ ಆತನನ್ನು ಬಂಧಿಸಿದ್ದರಿಂದ ಆತನ ಕೆಲಸವೂ ಹೋಗಿದೆ, ಜೊತೆಗೆ ಆತನ ಮದುವೆ ನಿಶ್ಚಿತಾರ್ಥವೂ ಮುರಿದುಬಿದ್ದಿದೆ ಎಂದು ವರದಿಯಾಗಿದೆ. … Continued

ವೀಡಿಯೊ..| ಚಾಕು ಇರಿತದ ಘಟನೆ 6 ದಿನಗಳ ನಂತರ ಮುಂಬೈ ಆಸ್ಪತ್ರೆಯಿಂದ ಡಿಸ್ಚಾರ್ಜ್‌ ಆಗಿ ಮನೆಗೆ ತೆರಳಿದ ಸೈಫ್ ಅಲಿ ಖಾನ್

ಮುಂಬೈ: ನಟ ಸೈಫ್ ಅಲಿ ಖಾನ್ ಅವರು ತಮ್ಮ ಬಾಂದ್ರಾ ಮನೆಯಲ್ಲಿ ಕಳ್ಳತನ ಯತ್ನದ ಸಂದರ್ಭದಲ್ಲಿ ಚಾಕು ದಾಳಿಯಿಂದ ಗಂಭೀರವಾಗಿ ಗಾಯಗೊಂಡ ಆರು ದಿನಗಳ ನಂತರ ಮುಂಬೈನ ಲೀಲಾವತಿ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ. ಅವರು ತಮ್ಮ ಬಾಂದ್ರಾ ಮನೆಗೆ ತೆರಳಿದ್ದು, ಅಲ್ಲಿ ಭಾರೀ ಭದ್ರತೆ ನಿಯೋಜಿಸಲಾಗಿದೆ. ಸೈಫ್‌ ಅಲಿ ಖಾನ್ ಅವರಿಗೆ ಒಂದು ವಾರದವರೆಗೆ ಸಂಪೂರ್ಣ ಬೆಡ್ … Continued

ನಟ ಸೈಫ್ ಅಲಿ ಖಾನಗೆ ಚಾಕು ಇರಿತದ ಪ್ರಕರಣ; ಪ್ರಮುಖ ಆರೋಪಿಯ ಬಂಧನಕ್ಕೆ ಕಾರಣವಾದ ಪರಾಟಾ-ಯುಪಿಐ ಪೇಯ್ಮೆಂಟ್‌…!

ಮುಂಬೈ : ಬಾಲಿವುಡ್ ನಟ ಸೈಫ್ ಅಲಿ ಖಾನ್ ಅವರಿಗೆ ಚೂರಿ ಇರಿತದ ಪ್ರಮುಖ ಶಂಕಿತ ಷರೀಫುಲ್ ಇಸ್ಲಾಂ ಶೆಹಜಾದ್ ಎಂಬಾತನನ್ನು ಮುಂಬೈ ಪೊಲೀಸರು ಭಾನುವಾರ ಬಂಧಿಸಿದ್ದಾರೆ. ಆತ ಬೆಳಗಿನ ಉಪಾಹಾರ ಪರಾಟಾ ತಿಂದ ನಂತರ ಗೂಗಲ್ ಪೇ ಮೂಲಕ ಹೊಟೇಲ್‌ ಬಿಲ್‌ ಪಾವತಿಸಿದ ನಂತರ ಪೊಲೀಸರು ಆತ ಎಲ್ಲಿದ್ದಾನೆಂದು ಪತ್ತೆಹಚ್ಚಲು ಕಾರಣವಾಯಿತು. ಡಿಜಿಟಲ್ ಪಾವತಿಯ … Continued

ನಟ ಸೈಫ್ ಅಲಿ ಖಾನ್‌ಗೆ ಇರಿದು ಪರಾರಿಯಾಗಿ ಅಡಗಿದ್ದ ಬಾಂಗ್ಲಾದೇಶಿ ವ್ಯಕ್ತಿಯನ್ನು ಒಂದು ಸುಳಿವನ್ನಾಧರಿಸಿ ಪೊಲೀಸರು ಹಿಡಿದಿದ್ದೇ ರೋಚಕ..!

ಮುಂಬೈ: ಭಾರತಕ್ಕೆ ಅಕ್ರಮವಾಗಿ ಪ್ರವೇಶಿಸಿದ ಮತ್ತು ಬಿಜೋಯ ದಾಸ್ ಎಂಬ ಸುಳ್ಳು ಹೆಸರಿನಲ್ಲಿ ವಾಸಿಸುತ್ತಿದ್ದ ಬಾಂಗ್ಲಾದೇಶದ ಪ್ರಜೆ ಶರೀಫುಲ್ ಇಸ್ಲಾಂ ಶೆಹಜಾದ್ ನನ್ನು ನಟ ಸೈಫ್ ಅಲಿ ಖಾನ್ ಅವರ ಮನೆಗೆ ನುಗ್ಗಿ ಕಳ್ಳತನ ಯತ್ನದ ವೇಳೆ ನಟನ ಮೇಲೆ ಮತ್ತು ಅವರ ಸಿಬ್ಬಂದಿಯ ಮೇಲೆ ಚಾಕುವಿನಿಂದ ದಾಳಿ ಮಾಡಿದ ಆರೋಪದ ಮೇಲೆ ಬಂಧಿಸಲಾಗಿದೆ. ಆರೋಪಿಯ … Continued

ನಟ ಸೈಫ್ ಅಲಿ ಖಾನ್ ಗೆ ಚಾಕುವಿನಿಂದ ಇರಿದ ಪ್ರಕರಣ : ಬಂಧಿತ ಮುಖ್ಯ ಆರೋಪಿ ಶರೀಫುಲ್ ಇಸ್ಲಾಂ ಬಗ್ಗೆ ಈವರೆಗೆ ತಿಳಿದಿದ್ದೇನೆಂದರೆ….

ಮುಂಬೈ: ಬಾಲಿವುಡ್ ನಟ ಸೈಫ್ ಅಲಿ ಖಾನ್ ಅವರ ಮುಂಬೈ ನಿವಾಸದ ಒಳನುಗ್ಗಿ ಅವರನ್ನು ಚಾಕುವಿನಿಂದ ಇರಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯ ಆರೋಪಿ ಬಾಂಗ್ಲಾದೇಶದ ಪ್ರಜೆಯನ್ನು ಬಂಧಿಸಿರುವುದಾಗಿ ಪೊಲೀಸರು ಭಾನುವಾರ ತಿಳಿಸಿದ್ದಾರೆ. ಪ್ರಾಥಮಿಕ ತನಿಖೆಯ ಪ್ರಕಾರ ಶರೀಫುಲ್ ಇಸ್ಲಾಂ ಶೆಹಜಾದ್ ಮೊಹಮ್ಮದ್ ರೋಹಿಲ್ಲಾ ಅಮೀನ್ ಫಕೀರ್ ಎಂಬ ವ್ಯಕ್ತಿಗೆ ತಾನು ಸೈಫ್‌ ಅಲಿ ಖಾನ್ ಅವರ … Continued

ನಟ ಸೈಫ್ ಅಲಿ ಖಾನಗೆ ಚಾಕುವಿನಿಂದ ಇರಿದ ಆರೋಪಿಯ ಬಂಧನ ; ದಾಳಿಕೋರ ಬಾಂಗ್ಲಾದೇಶಿ, 5 ತಿಂಗಳ ಹಿಂದೆ ಮುಂಬೈಗೆ ಬಂದಿರುವ ಶಂಕೆ : ಪೊಲೀಸರು

ಮುಂಬೈ: ಮುಂಬೈನ ನಿವಾಸದಲ್ಲಿ ಬಾಲಿವುಡ್ ನಟ ಸೈಫ್ ಅಲಿ ಖಾನ್ ಅವರನ್ನು ಚಾಕುವಿನಿಂದ ಇರಿದ ಆರೋಪದ ಮೇಲೆ ಮಹಾರಾಷ್ಟ್ರದ ಥಾಣೆಯಲ್ಲಿ ವ್ಯಕ್ತಿಯೊಬ್ಬನನ್ನು ಇಂದು, ಭಾನುವಾರ ಮುಂಜಾನೆ ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಆರೋಪಿಯನ್ನು 30 ವರ್ಷದ ಮೊಹಮ್ಮದ್ ಶರೀಫುಲ್ ಇಸ್ಲಾಂ ಶಹಜಾದ್ ಎಂದು ಗುರುತಿಸಲಾಗಿದ್ದು, ಈತ ಬೇರೆಬೇರೆ ಹೆರನ್ನು ಇಟ್ಟುಕೊಂಡಿದ್ದ ಎಂದು ಪೊಲೀಸರು ಹೇಳಿದ್ದಾರೆ. ಸೈಫ್‌ … Continued

ಸೈಫ್ ಅಲಿ ಖಾನ್‌ ಗೆ ಚಾಕು ಇರಿತ ಪ್ರಕರಣ : ಛತ್ತೀಸ್‌ಗಢದಲ್ಲಿ ಶಂಕಿತನ ಬಂಧನ ; ವಿಚಾರಣೆ ನಡೆಸಲಿರುವ ಮುಂಬೈ ಪೊಲೀಸರು

ಮುಂಬೈ: ಬಾಲಿವುಡ್ ನಟ ಸೈಫ್ ಅಲಿ ಖಾನ್ ಮುಂಬೈನ ಮನೆಯೊಳಗೆ ಇರಿತಕ್ಕೆ ಒಳಗಾದ ಘಟನೆಗೆ ಸಂಬಂಧಿಸಿದಂತೆ ಛತ್ತೀಸ್‌ಗಢದಲ್ಲಿ ಶಂಕಿತನನ್ನು ಬಂಧಿಸಲಾಗಿದೆ ಎಂದು ವರದಿಯಾಗಿದೆ. ಬಂಧಿತ ವ್ಯಕ್ತಿಯು ಘಟನೆಯಲ್ಲಿ ಭಾಗಿಯಾಗಿರುದ್ದಾನೆಯೇ ಅಥವಾ ಈತ ಬೇರೆ ವ್ಯಕ್ತಿಯೇ ಎಂಬ ಬಗ್ಗೆ ಮುಂಬೈ ಪೊಲೀಸರು ವಿಚಾರಣೆ ನಡೆಸಿ ಖಚಿತಪಡಿಸಲಿದ್ದಾರೆ. 54 ವರ್ಷದ ಸೈಫ್ ಅಲಿ ಖಾನ್ ಅವರ ಕುತ್ತಿಗೆ ಮತ್ತು … Continued

ಸೈಫ್ ಅಲಿ ಖಾನಗೆ ಚಾಕು ಇರಿತ : ಮಧ್ಯಪ್ರದೇಶದಲ್ಲಿ ಶಂಕಿತನೊಬ್ಬನ ಬಂಧನ

ಮುಂಬೈ : ಬಾಲಿವುಡ್‌ ನಟ ಸೈಫ್‌ ಆಲಿ ಖಾನ್‌ (Saif Ali Khan) ಅವರ ಮನೆಗೆ ನುಗ್ಗಿ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಧ್ಯಪ್ರದೇಶದಲ್ಲಿ ಶಂಕಿತನೊಬ್ಬನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ ಎಂದು ವರದಿಯಾಗಿದೆ. ಸೈಫ್ ಅಲಿ ಖಾನ್ ಚೂರಿ ಇರಿತ ಪ್ರಕರಣದ ಶಂಕಿತನನ್ನು ರೈಲ್ವೆ ಸಂರಕ್ಷಣಾ ಪಡೆ ಮಧ್ಯ ಪ್ರದೇಶದಲ್ಲಿ ಬಂಧಿಸಿದೆ. ವರದಿ ಪ್ರಕಾರ, ಸೈಫ್‌ … Continued