ಸೈಫ್ ಅಲಿ ಖಾನ್ ಪ್ರಕರಣ | ಈವರೆಗೆ ಯಾರನ್ನೂ ಬಂಧಿಸಿಲ್ಲ; ಪೊಲೀಸರ ಸ್ಪಷ್ಟನೆ

ಮುಂಬೈ: ಶುಕ್ರವಾರ ಮುಂಬೈನಲ್ಲಿ ಬಂಧನಕ್ಕೊಳಗಾದ ವ್ಯಕ್ತಿಯೊಬ್ಬ ಸೈಫ್ ಅಲಿ ಖಾನ್ ಅವರ ಬಾಂದ್ರಾ ಮನೆಯಲ್ಲಿ ನಡೆದ ದಾಳಿಗೆ ಸಂಬಂಧ ಹೊಂದಿದ್ದಾನೆ ಎಂದು ಮಧ್ಯಮಗಳಲ್ಲಿ ವರದಿಯಾದ ನಂತರ ಮುಂಬೈ ಪೊಲೀಸರು ಅದು ನಿಜವಲ್ಲ, ಈ ವ್ಯಕ್ತಿಗೂ ಸೈಫ್‌ ಅಲಿ ಖಾನ್‌ ಪ್ರಕರಣಕ್ಕೂ ಸಂಬಂಧವಿಲ್ಲ ಎಂದು ಹೇಳಿದ್ದಾರೆ. ಶುಕ್ರವಾರ ಮಧ್ಯಾಹ್ನ, ಮುಂಬೈನ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು, ವಿಚಾರಣೆಗಾಗಿ ಬಾಂದ್ರಾ … Continued

ವೀಡಿಯೊ…| ಸೈಫ್ ಅಲಿ ಖಾನಗೆ ಚಾಕು ಇರಿತ ; ಮುಖ ಮುಚ್ಚಿಕೊಂಡು ಮೆಟ್ಟಿಲು ಏರುತ್ತಿರುವ ದಾಳಿಕೋರನ ಮತ್ತೊಂದು ವೀಡಿಯೊ ವೈರಲ್‌…

ಮುಂಬೈ: ಬಾಲಿವುಡ್‌ ನಟ ಸೈಫ್ ಅಲಿ ಖಾನ್‌ ಅವರಿಗೆ ಚಾಕುವಿನಿಂದ ಇರಿದ ವ್ಯಕ್ತಿ ಸೈಫ್ ಅಲಿ ಖಾನ್‌ ಅವರ ಮನೆಗೆ ಪ್ರವೇಶಿಸುವ ಮೊದಲು ಮೆಟ್ಟಿಲುಗಳನ್ನು ಹತ್ತುತ್ತಿರುವುದನ್ನು ತೋರಿಸುವ ಹೊಸ ಸಿಸಿಟಿವಿ ದೃಶ್ಯಾವಳಿಗಳು ಹೊರಬಂದಿವೆ. 12-ಅಂತಸ್ತಿನ ಕಟ್ಟಡದ ಯಾವುದೇ ನಿವಾಸಿಗಳಿಗೆ ಎಚ್ಚರವಾಗದಂತೆ ಆರೋಪಿಯು ಜಾಗರೂಕತೆಯಿಂದ ಮೆಟ್ಟಿಲು ಹತ್ತುತ್ತಿರುವುದನ್ನು ಸುಮಾರು ರಾತ್ರಿ 1:37 ರ ಸಮಯದ ದೃಶ್ಯಾವಳಿ ತೋರಿಸುತ್ತದೆ. … Continued

ನಟ ಸೈಫ್‌ ಅಲಿ ಖಾನ್‌ ಇರಿತದ ಪ್ರಕರಣ ; ಸೈಫ್ ಪುತ್ರ ಜೆಹ್ ಕೋಣೆಗೆ ನುಗ್ಗಿದ ದರೋಡೆಕೋರ ; 1 ಕೋಟಿ ರೂ.ಗೆ ಬೇಡಿಕೆ

ಮುಂಬೈ: ಮನೆಗೆ ನುಗ್ಗಿದ ದರೋಡೆಕೋರನಿಂದ ಚಾಕು ಇರಿತಕ್ಕೆ ಒಳಗಾದ ಬಾಲಿವುಡ್ ನಟ ಸೈಫ್ ಅಲಿ ಖಾನ್ ಪ್ರಕರಣಕ್ಕೆ ಸಂಬಂಧಿಸಿದಂತೆ ಅವರ ನಿವಾಸದಲ್ಲಿ ಮಕ್ಕಳ ಕೇರ್‌ಟೇಕರ್ ಅವರು ಪೊಲೀಸರ ಮುಂದೆ ಹೇಳಿಕೆ ನೀಡಿದ್ದು, ತಾನು ಸ್ನಾನಗೃಹದ ಬಳಿ ನೆರಳನ್ನು ಮೊದಲು ಗಮನಿಸಿರುವುದಾಗಿ ಹೇಳಿದ್ದಾಳೆ ಎಂದು ಮೂಲಗಳನ್ನು ಉಲ್ಲೇಖಿಸಿ ನ್ಯೂಸ್ 18 ವರದಿ ಮಾಡಿದೆ. ಮಾಧ್ಯಮಗಳ ವರದಿಗಳ ಪ್ರಕಾರ, … Continued

ವೀಡಿಯೊ…| ಸೈಫ್ ಅಲಿ ಖಾನಗೆ ಇರಿತದ ಘಟನೆ : ಹೊರಬಿದ್ದ ಆರೋಪಿಯ ಮೊದಲ ವೀಡಿಯೊ ; ವೀಕ್ಷಿಸಿ

ಮುಂಬೈ: ಬಾಲಿವುಡ್‌ ನಟ ಸೈಫ್ ಅಲಿ ಖಾನ್ ಅವರು ತಮ್ಮ ಮುಂಬೈ ನಿವಾಸದಲ್ಲಿ ದರೋಡೆಕೋರನಿಂದ ಇರಿಯಲ್ಪಟ್ಟ ಕೆಲವೇ ಗಂಟೆಗಳ ನಂತರ, ಆರೋಪಿಯ ಮೊದಲ ಫೋಟೋ ಹೊರಬಿದ್ದಿದೆ. ಬುಧವಾರ ರಾತ್ರಿ ಬಾಲಿವುಡ್ ಸೂಪರ್‌ಸ್ಟಾರ್ ಮೇಲೆ ದಾಳಿ ಮಾಡಿದ ಆರೋಪಿಯ ಸಿಸಿಟಿವಿ ವೀಡಿಯೊದಲ್ಲಿ ಆರೋಪಿಯ ಮುಖ ಸ್ಪಷ್ಟವಾಗಿ ಕಾಣುತ್ತದೆ. ವಿಡಿಯೋದಲ್ಲಿ ಆತ ಜನವರಿ 16ರ ಮುಂಜಾನೆ 2:33ಕ್ಕೆ ಕಟ್ಟಡದ … Continued

ಐಷಾರಾಮಿ ಕಾರುಗಳಿದ್ದರೂ ರಕ್ತಸ್ರಾವವಾಗುತ್ತಿದ್ದ ನಟ ಸೈಫ್ ಅಲಿ ಖಾನ್‌ ರನ್ನು ಆಟೋದಲ್ಲಿ ಆಸ್ಪತ್ರೆಗೆ ಕರೆದೊಯ್ದ ಪುತ್ರ….

ಮುಂಬೈ: ಚಾಕು ಚಾಕು ಇರಿತದಿಂದ ಆರು ಕಡೆ ಗಾಯವಾಗಿ ಭಾರೀ ರಕ್ತಸ್ರಾವವಾಗುತ್ತಿದ್ದ ನಟ ಸೈಫ್ ಅಲಿ ಖಾನ್ ಅವರನ್ನು ಅವರ ಹಿರಿಯ ಮಗ ಇಬ್ರಾಹಿಂ ಆಟೋ ರಿಕ್ಷಾದಲ್ಲಿ ಲೀಲಾವತಿ ಆಸ್ಪತ್ರೆಗೆ ಸಾಗಿಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ತಕ್ಷಣವೇ ಕಾರು ಲಭ್ಯವಿಲ್ಲದ ಕಾರಣ ಗಾಯಗೊಂಡು ರಕ್ತ ಸೋರಿಕೆಯಾಗುತ್ತಿದ್ದ ತಂದೆಯನ್ನು ಇಬ್ರಾಹಿಂ ಆಟೋದಲ್ಲೇ ಆಸ್ಪತ್ರೆಗೆ ಕರೆದೊಯ್ದಿದ್ದಾರೆ ಎಂದು ಹೇಳಲಾಗಿದೆ. … Continued

ನಟ ಸೈಫ್ ಅಲಿಖಾನ್ ಮೇಲೆ ದಾಳಿ ಮಾಡಿದ ವ್ಯಕ್ತಿ ಮೊದಲೇ ಮನೆಯೊಳಗೆ ಅಡಗಿಕೊಂಡಿದ್ದನೆ…?!

ಮುಂಬೈ: ನಟ ಸೈಫ್‌ ಅಲಿ ಖಾನ್‌ ಅವರ ಮೇಲೆ ಚಾಕು ದಾಳಿ ನಡೆಯುವ ಎರಡು ಗಂಟೆಗಳ ಮೊದಲು ಸೈಫ್ ಅಲಿಖಾನ್ ಅವರ ಮನೆಯಲ್ಲಿದ್ದ ಸಿಸಿಟಿವಿ ಕ್ಯಾಮೆರಾಗಳಲ್ಲಿ ಯಾರೊಬ್ಬರೂ ಆವರಣಕ್ಕೆ ಪ್ರವೇಶಿಸುವುದು ಕಂಡುಬಂದಿಲ್ಲ, ಅಂದರೆ ನಟನ ಮೇಲೆ ದಾಳಿ ಮಾಡಿದವರು ಮೊದಲೇ ಕಟ್ಟಡಕ್ಕೆ ಪ್ರವೇಶಿಸಿ ಕಾಯುತ್ತಿದ್ದಿರಬಹುದೇನೋ ಎಂದು ಪೊಲೀಸ್‌ ಮೂಲಗಳು ಉಲ್ಲೇಖಿಸಿದ ವರದಿಯೊಂದು ಹೇಳಿದೆ. ವರದಿ ಪ್ರಕಾರ, … Continued

ನಟ ಸೈಫ್ ಅಲಿ ಖಾನಗೆ 6 ಕಡೆ ಇರಿತ ; ಬೆನ್ನುಮೂಳೆ ಬಳಿ ಗಾಯ

ಮುಂಬೈ : ಖ್ಯಾತ ಬಾಲಿವುಡ್‌ ನಟ ನಟ ಸೈಫ್ ಅಲಿ ಖಾನ್ ಅವರ ಮನೆಗೆ ನುಗ್ಗಿದ ಕಳ್ಳನೊಬ್ಬ ಅವರಿಗೆ ಚಾಕುವಿನಿಂದ ಇರಿದ್ದಿದಾನೆ. ಕಳ್ಳನನ್ನು ತಡೆಯುವ ವೇಳೆ ಕಳ್ಳ ಅವರಿಗೆ ಚಾಕುವಿನಿಂದ ಇರಿದಿದ್ದಾನೆ ಎಂದು ವರದಿ ತಿಳಿಸಿದೆ. ಘಟನೆಯಲ್ಲಿ ನಟ ಸೈಫ್ ಅಲಿ ಖಾನ್‌ಗೆ ಅನೇಕ ಇರಿತದ ಗಾಯಗಳಾಗಿದ್ದು, ಅವರನ್ನು ಚಿಕಿತ್ಸೆಗಾಗಿ ಲೀಲಾವತಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಮನೆಗಳ್ಳತನಕ್ಕೆ … Continued

ನಟ ಸೈಫ್ ಅಲಿಖಾನ್ ಗೆ ಚಾಕು ಇರಿತ: ಮುಂಬೈನ ಲೀಲಾವತಿ ಆಸ್ಪತ್ರೆಗೆ ದಾಖಲು

ಮುಂಬೈ : ಖ್ಯಾತ ಬಾಲಿವುಡ್‌ ನಟ ನಟ ಸೈಫ್ ಅಲಿ ಖಾನ್ ಅವರ ಮನೆಗೆ ನುಗ್ಗಿದ ಕಳ್ಳನೊಬ್ಬ ಚಾಕು ಹಾಕಿದ್ದಾನೆ ಎಂದು ವರದಿಯಾಗಿದೆ, ಮನೆಯೊಳಗೆ ನುಗ್ಗಿದ ಕಳ್ಳನನ್ನು ತಡೆಯುವ ವೇಳೆ ಕಳ್ಳ ಅವರಿಗೆ ಚಾಕುವಿನಿಂದ ಇರಿದಿದ್ದಾನೆ ಎಂದು ವರದಿ ತಿಳಿಸಿದೆ. ಘಟನೆಯಲ್ಲಿ ನಟ ಸೈಫ್ ಅಲಿ ಖಾನ್‌ಗೆ ಅನೇಕ ಇರಿತದ ಗಾಯಗಳಾಗಿದ್ದು, ಅವರನ್ನು ಚಿಕಿತ್ಸೆಗಾಗಿ ಲೀಲಾವತಿ … Continued