ಬೆಂಗಳೂರಿನ ಐಐಎಸ್ಸಿ ಮೇಲಿನ ದಾಳಿ ರೂವಾರಿ, ಲಷ್ಕರ್-ಎ-ತೊಯ್ಬಾದ ನೊಟೋರಿಯಸ್ ಭಯೋತ್ಪಾದಕ ಸೈಫುಲ್ಲಾ ಖಾಲಿದ್ ಹತ್ಯೆ
ಇಸ್ಲಾಮಾಬಾದ್: ಪಾಕಿಸ್ತಾನ ಮೂಲದ ಭಯೋತ್ಪಾದಕ ಗುಂಪು ಲಷ್ಕರ್-ಎ-ತೈಬಾ (ಎಲ್ಇಟಿ) ನ ಉನ್ನತ ಕಮಾಂಡರ್ ಸೈಫುಲ್ಲಾ ಅವರನ್ನು ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ ಅಪರಿಚಿತ ದಾಳಿಕೋರರು ಕೊಂದಿದ್ದಾರೆ ಎಂದು ವರದಿಯಾಗಿದೆ. ಈತ ಪಾಕಿಸ್ತಾನದ ಸಿಂಧ್ನ ಬಾಡಿನ್ ಜಿಲ್ಲೆಯಲ್ಲಿ ಕೊಲ್ಲಲ್ಪಟ್ಟ. ಮೂಲಗಳ ಪ್ರಕಾರ, ಭಾನುವಾರ ಸಿಂಧ್ನ ಬಾಡಿನ್ ಜಿಲ್ಲೆಯ ಮಟ್ಲಿ ತಾಲೂಕಿನಲ್ಲಿ ಸೈಫುಲ್ಲಾ ಕೊಲ್ಲಲ್ಪಟ್ಟ. ಈತನ ಸಾವು ಈ ಪ್ರದೇಶದಲ್ಲಿ … Continued