ಪಹಲ್ಗಾಮ್ ದಾಳಿ: ಪಾಕ್ ಮೂಲದ ಉಗ್ರ ಸಾಜಿದ್ ಜಾಟ್ ಪ್ರಮುಖ ಸಂಚುಕೋರ ; ಎನ್‌ಐಎಯಿಂದ ಆರೋಪಪಟ್ಟಿ ಸಲ್ಲಿಕೆ

ನವದೆಹಲಿ : ಪಹಲ್ಗಾಮ್ ಭಯೋತ್ಪಾದಕ ದಾಳಿಗೆ ಸಂಬಂಧಿಸಿದಂತೆ ಜಮ್ಮುವಿನ ವಿಶೇಷ ನ್ಯಾಯಾಲಯದಲ್ಲಿ ರಾಷ್ಟ್ರೀಯ ತನಿಖಾ ಸಂಸ್ಥೆ (NIA) ಆರೋಪಪಟ್ಟಿ ಸಲ್ಲಿಸಿದ್ದು, ಪಾಕಿಸ್ತಾನ ಮೂಲದ ಲಷ್ಕರ್-ಎ-ತೈಬಾ (LeT) ಭಯೋತ್ಪಾದಕ ಸಾಜಿದ್ ಜಾಟ್‌ನನ್ನು ಪ್ರಮುಖ ಸಂಚುಕೋರ ಎಂದು ಹೆಸರಿಸಲಾಗಿದೆ. ಸಾಜಿದ್‌ನ ಬಂಧನಕ್ಕೆ ಕಾರಣವಾಗುವ ಮಾಹಿತಿ ನೀಡಿದವರಿಗೆ ಎನ್‌ಐಎ (NIA) 10 ಲಕ್ಷ ರೂಪಾಯಿ ಬಹುಮಾನವನ್ನು ಘೋಷಿಸಿದೆ. ಪಹಲ್ಗಾಮ್ ಭಯೋತ್ಪಾದಕ … Continued