ಇದೆಂಥ ಪವಾಡ…| ಒಂದೇ ಗೋಡೆ, 4 ಲೀಟರ್ ಬಣ್ಣ ಬಳಿಯಲು 233 ಕೆಲಸಗಾರರ ಬಳಕೆ…! ಶಾಲೆಯ ಗುತ್ತಿಗೆದಾರನ ಬಿಲ್ ವೈರಲ್
ಸಕಂಡಿ: ಮಧ್ಯಪ್ರದೇಶದ ಶಹದೋಲ್ ಜಿಲ್ಲೆಯಲ್ಲಿ ಗಣಿತ ಮತ್ತು ಮಾನವಶಕ್ತಿಯ ಪವಾಡವೇ ನಡೆದಿದೆ ಎಂದು ವರದಿಯಾಗಿದೆ. ಸಕಂಡಿ ಗ್ರಾಮದ ಸರ್ಕಾರಿ ಶಾಲೆಯ ಒಂದು ಗೋಡೆಗೆ ನಾಲ್ಕು ಲೀಟರ್ ಬಣ್ಣವನ್ನು ಹಚ್ಚಲು 168 ಕಾರ್ಮಿಕರು ಮತ್ತು 65 ಮೇಸ್ತ್ರಿಗಳನ್ನು ಬಳಸಿಕೊಳ್ಳಲಾಗಿದೆ ಎಂದು ವರದಿಗಳು ಹೇಳಿವೆ. ಇದರ ಬಿಲ್ ಈಗ ಆನ್ಲೈನ್ನಲ್ಲಿ ವೈರಲ್ ಆದ ನಂತರ ವ್ಯಾಪಕ ಟೀಕೆಗೆ ಗುರಿಯಾಗಿದೆ. … Continued