ಕರ್ನಾಟಕದ ಪಶ್ಚಿಮ ಘಟ್ಟದ ಮಂಜಿನ ಮಧ್ಯೆ ಕಿತ್ತಳೆ ಹಾವಿನಂತೆ ಸಾಗಿದ ʼವಂದೇ ಭಾರತʼ ರೈಲು ; ಅದ್ಭುತ ವಿಡಿಯೊಕ್ಕೆ ಭಾರೀ ಮೆಚ್ಚುಗೆ
ಬೆಂಗಳೂರು : ಪಶ್ಚಿಮ ಘಟ್ಟದ ದಟ್ಟ ಹಸಿರು ಕಾಡುಗಳು, ಎತ್ತರದ ಪರ್ವತಗಳು ಹಾಗೂ ಮಳೆಗಾಲದ ಮಂಜಿನ ಹೊದಿಕೆಯ ನಡುವೆ ಕಿತ್ತಳೆ-ಬಿಳಿ ಬಣ್ಣದ ವಂದೇ ಭಾರತ ಎಕ್ಸ್ಪ್ರೆಸ್ ರೈಲು ಸಾಗುತ್ತಿರುವ ಮನಮೋಹಕ ವೈಮಾನಿಕ ದೃಶ್ಯಗಳು ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಸಂಚಲನ ಸೃಷ್ಟಿಸಿವೆ. ಎಫ್ಪಿವಿ (FPV) ಕ್ರಿಯೇಟರ್ @hemisphere.fpv ಸೆರೆಹಿಡಿದ ಈ ಸಿನೆಮಾಟಿಕ್ ಡ್ರೋನ್ ವಿಡಿಯೊವನ್ನು ಕೇಂದ್ರ ರೈಲ್ವೆ … Continued