ಟೆಂಪೋ, ದ್ವಿಚಕ್ರ ವಾಹನಕ್ಕೆ ಬಸ್ ಡಿಕ್ಕಿ ; ಒಂದೇ ಕುಟುಂಬದ ಐವರು ಸೇರಿ ಎಂಟು ಜನರು ಸಾವು
ಸೇಲಂ : ತಮಿಳುನಾಡಿನ ಸೇಲಂ ರಾಷ್ಟ್ರೀಯ ಹೆದ್ದಾರಿಯ ಉತ್ತಮಚೋಳಪುರಂ ಸಮೀಪದ ಅರಿಯನೂರು ಬಳಿ ತಮಿಳುನಾಡು ರಾಜ್ಯ ಸಾರಿಗೆ ಸಂಸ್ಥೆಯ (TNSTC) ಬಸ್ ನಿಯಂತ್ರಣ ತಪ್ಪಿ ವಿರುದ್ಧ ದಿಕ್ಕಿನಿಂದ ಬರುತ್ತಿದ್ದ ವಾಹನಗಳಿಗೆ ಡಿಕ್ಕಿ ಹೊಡೆದ ಪರಿಣಾಮ ಎಂಟು ಜನರು ಸಾವಿಗೀಡಾಗಿದ್ದಾರೆ. 40ಕ್ಕೂ ಹೆಚ್ಚು ಪ್ರಯಾಣಿಕರಿದ್ದ ಈ ಬಸ್ ಕೊಯಮತ್ತೂರಿನಿಂದ ಸೇಲಂಗೆ ಪ್ರಯಾಣಿಸುತ್ತಿತ್ತು. ಚಾಲಕನ ನಿಯಂತ್ರಣ ತಪ್ಪಿದ ಬಸ್, … Continued