ವಿಧಾನಸಭೆ ಮುಖ್ಯ ಸಚೇತಕರಾಗಿ ಅಶೋಕ ಪಟ್ಟಣ, ಪರಿಷತ್ತಿಗೆ ಸಲೀಂ ಅಹ್ಮದ್ ನೇಮಕ

ಬೆಂಗಳೂರು: ವಿಧಾನಸಭೆಯ ಆಡಳಿತ ಪಕ್ಷದ ಮುಖ್ಯ ಸಚೇತಕರನ್ನಾಗಿ ಅಶೋಕ ಪಟ್ಟಣ ಅವರನ್ನು ನೇಮಕ ಮಾಡಲಾಗಿದೆ. ಹಾಗೂ ವಿಧಾನ ಪರಿಷತ್ತಿನ ಆಡಳಿತ ಪಕ್ಷದ ಮುಖ್ಯ ಸಚೇತಕರಾಗಿ ಸಲೀಂ ಅಹಮದ್ ಅವರನ್ನು ನೇಮಕ ಮಾಡಲಾಗಿದೆ. ಅಶೋಕ್ ಪಟ್ಟಣ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆಪ್ತ ವಲಯದಲ್ಲಿ ಗುರುತಿಸಿಕೊಂಡಿದ್ದಾರೆ. ಸಲೀಂ ಅಹ್ಮದ್ ಅವರು ಕಾಂಗ್ರೆಸ್‌ ನಿಷ್ಠಾವಣತರಾಗಿ ಗುರುತಿಸಿಕೊಂಡಿದ್ದಾರೆ. ಹಿರಿಯ ಶಾಸಕ, … Continued