ಸಲ್ಮಾನ್ ಖಾನ್ ನಮ್ಮ ಮುಂದಿನ ಟಾರ್ಗೆಟ್ : ಬಾಲಿವುಡ್ ನಟನಿಗೆ ಮತ್ತೆ ಜೀವ ಬೆದರಿಕೆ ಹಾಕಿದ ಗ್ಯಾಂಗ್‌ಸ್ಟರ್ ಗೋಲ್ಡಿ ಬ್ರಾರ್
ಕೆನಡಾ ಮೂಲದ ಪರಾರಿಯಾಗಿರುವ ಗ್ಯಾಂಗ್‌ಸ್ಟರ್ ಗೋಲ್ಡಿ ಬ್ರಾರ್ ಬಾಲಿವುಡ್ ನಟ ಸಲ್ಮಾನ್ ಖಾನ್ “ನಮ್ಮ ಟಾರ್ಗೆಟ್” ಎಂದು ಜೀವ ಬೆದರಿಕೆ ಹಾಕಿದ್ದಾನೆ. ಸಲ್ಮಾನ್ ಖಾನ್ ಕ್ಷಮೆಯಾಚಿಸಿದರೆ ಗ್ಯಾಂಗ್‌ಸ್ಟರ್ ಲಾರೆನ್ಸ್ ಬಿಷ್ಣೋಯ್ “ಕರುಣೆ ತೋರಿಸಬಹುದು ಎಂದು ಆತ ಹೇಳಿದ್ದಾನೆ. ಇಂಡಿಯಾ ಟುಡೇ ಜೊತೆಗಿನ ಸಂದರ್ಶನದಲ್ಲಿ ಬ್ರಾರ್ ಈ ರೀತಿ ಹೇಳಿದ್ದಾನೆ. ” ಸಲ್ಮಾನ್ ಖಾನ್ ಖಂಡಿತವಾಗಿಯೂ ನಮ್ಮ … Continued