ನೀವು ಜೀವಂತವಾಗಿ ಇರಬೇಕೆಂದರೆ ₹ 5 ಕೋಟಿ ನೀಡಿ ; ಬಾಲಿವುಡ್ ನಟ ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ…!
ಮುಂಬೈ: ಬಾಲಿವುಡ್ ನಟ ಸಲ್ಮಾನ್ ಖಾನ್ ಅವರಿಗೆ ಕೊಲೆ ಬೆದರಿಕೆ ಹಾಕಿರುವ ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್, ‘ಹಗೆತನವನ್ನು ಕೊನೆಗಾಣಿಸಲು’ ಈಗ ₹ 5 ಕೋಟಿಗೆ ಬೇಡಿಕೆ ಇಟ್ಟಿದೆ ಎನ್ನಲಾಗಿದೆ. ಮುಂಬೈ ಟ್ರಾಫಿಕ್ ಪೊಲೀಸರಿಗೆ ಕಳುಹಿಸಲಾದ ವಾಟ್ಸಾಪ್ ಸಂದೇಶದಲ್ಲಿ ಹಣವನ್ನು ಪಾವತಿಸದಿದ್ದರೆ, ನಟ ಸಲ್ಮಾನ್ ಖಾನ್ ಭವಿಷ್ಯವು ಇತ್ತೀಚೆಗೆ ಬಿಷ್ಣೋಯ್ ಗ್ಯಾಂಗ್ ಸದಸ್ಯರಿಂದ ಹತ್ಯೆಗೀಡಾದ ಮಹಾರಾಷ್ಟ್ರದ ಮಾಜಿ … Continued