ಪ್ಯಾಕೆಟ್ ಆಹಾರಗಳಲ್ಲಿ ಅಧಿಕ ಕೊಬ್ಬು, ಸಕ್ಕರೆ, ಉಪ್ಪಿದ್ದರೆ ಎಚ್ಚರಿಕೆ ಚಿಹ್ನೆ ಕಡ್ಡಾಯ : ಸುಪ್ರೀಂ ಕೋರ್ಟ್ ಮಹತ್ವದ ನಿರ್ದೇಶನ
ನವದೆಹಲಿ: ಪ್ಯಾಕೆಟ್ಗಳಲ್ಲಿ ಮಾರಾಟ ಮಾಡುವ ಆಹಾರ ಉತ್ಪನ್ನಗಳಲ್ಲಿ ನಿಗದಿತ ಪ್ರಮಾಣಕ್ಕಿಂತ ಹೆಚ್ಚು ಕೊಬ್ಬು, ಸಕ್ಕರೆ ಅಥವಾ ಉಪ್ಪು ಇದ್ದರೆ, ಅವುಗಳ ಪ್ಯಾಕೆಟ್ನ ಮುಂಭಾಗದಲ್ಲಿ ಸ್ಪಷ್ಟವಾಗಿ ಕಾಣುವ ಎಚ್ಚರಿಕೆ ಚಿಹ್ನೆಗಳನ್ನು ಕಡ್ಡಾಯವಾಗಿ ಅಳವಡಿಸುವಂತೆ ಕೇಂದ್ರ ಸರ್ಕಾರ ಮತ್ತು ಭಾರತೀಯ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರಕ್ಕೆ (FSSAI) ಸುಪ್ರೀಂ ಕೋರ್ಟ್ ನಿರ್ದೇಶನ ನೀಡಿದೆ. ಗ್ರಾಹಕರು ಆಹಾರ ಉತ್ಪನ್ನಗಳನ್ನು … Continued