ವೀಡಿಯೊ : ಬಿಜೆಪಿ ನಾಯಕಿ ಪತಿಯನ್ನು ಪೊಲೀಸ್ ಠಾಣೆಯಲ್ಲೇ ಹಿಗ್ಗಾಮುಗ್ಗಾ ಥಳಿಸಿದ ಸಮಾಜವಾದಿ ಪಕ್ಷದ ಶಾಸಕ | ವೀಕ್ಷಿಸಿ
ಉತ್ತರ ಪ್ರದೇಶದ ಅಮೇಥಿಯಲ್ಲಿ ಬುಧವಾರ ಸಮಾಜವಾದಿ ಪಕ್ಷದ ಶಾಸಕ ರಾಕೇಶ್ ಪ್ರತಾಪ್ ಸಿಂಗ್ ಬಿಜೆಪಿ ಮುನ್ಸಿಪಲ್ ಚುನಾವಣಾ ಅಭ್ಯರ್ಥಿಯ ಪತಿ ಮೇಲೆ ಪೊಲೀಸ್ ಠಾಣೆಯಲ್ಲಿಯೇ ಹಲ್ಲೆ ನಡೆಸಿದ್ದಾರೆ. ಬಿಜೆಪಿ ಅಮೇಥಿಯ ಟ್ವಿಟ್ಟರ್ ಹ್ಯಾಂಡಲ್‌ನಲ್ಲಿ ಹಂಚಿಕೊಂಡಿರುವ ವೀಡಿಯೊದಲ್ಲಿ, ರಾಕೇಶ್ ತನ್ನ ಬೆಂಬಲಿಗರೊಂದಿಗೆ ಬಿಜೆಪಿ ಅಭ್ಯರ್ಥಿ ರಶ್ಮಿ ಸಿಂಗ್ ಅವರ ಪತಿ ದೀಪಕ್ ಸಿಂಗ್ ಅವರನ್ನು ಗೌರಿಗಂಜ್ ಪೊಲೀಸ್ … Continued