ಸಮಾಜವಾದಿ ಪಕ್ಷದ ಸಂಸ್ಥಾಪಕ ಮುಲಾಯಂ ಸಿಂಗ್ ಯಾದವ್ ಪತ್ನಿ ಸಾಧನಾ ಗುಪ್ತಾ ನಿಧನ

ನವದೆಹಲಿ: ಸಮಾಜವಾದಿ ಪಕ್ಷದ ನಾಯಕ ಮುಲಾಯಂ ಸಿಂಗ್ ಯಾದವ್ ಅವರ ಪತ್ನಿ ಸಾಧನಾ ಗುಪ್ತಾ ಶನಿವಾರ ನಿಧನರಾದರು. ಶ್ವಾಸಕೋಶದ ಸೋಂಕಿನಿಂದ ನಾಲ್ಕು ದಿನಗಳ ಹಿಂದೆ ಸಾಧನಾ ಅವರನ್ನು ಗುರುಗ್ರಾಮ್‌ನ ಮೇದಾಂತ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅವರ ಆರೋಗ್ಯ ಸ್ಥಿತಿ ಹದಗೆಟ್ಟ ನಂತರ ಅವರನ್ನು ತೀವ್ರ ನಿಗಾ ಘಟಕಕ್ಕೆ ಸ್ಥಳಾಂತರಿಸಲಾಯಿತು. ಸಾಧನಾ ಗುಪ್ತಾ ಅವರ ಪಾರ್ಥಿವ ಶರೀರವನ್ನು ಲಕ್ನೋಗೆ … Continued