ಸಮಾಜವಾದಿ ಪಕ್ಷದ ಹಿರಿಯ ನಾಯಕ ಅಜಂ ಖಾನ್ ಪುತ್ರ ಶಾಸಕ ಸ್ಥಾನದಿಂದ ಅನರ್ಹ…!
ಲಕ್ನೋ: 15 ವರ್ಷಗಳ ಹಿಂದಿನ ಪ್ರಕರಣದಲ್ಲಿ ನ್ಯಾಯಾಲಯದಿಂದ ಶಿಕ್ಷೆಗೆ ಗುರಿಯಾಗಿರುವ ಸಮಾಜವಾದಿ ಪಕ್ಷದ ನಾಯಕ ಹಾಗೂ ಮಾಜಿ ಸಚಿವ ಅಜಂ ಖಾನ್ ಅವರ ಪುತ್ರ ಅಬ್ದುಲ್ಲಾ ಅಜಂ ಖಾನ್ ಅವರನ್ನು ವಿಧಾನಸಭೆಯಿಂದ ಅನರ್ಹಗೊಳಿಸಲಾಗಿದೆ. ಉತ್ತರ ಪ್ರದೇಶದ ಸುವಾರ್ ಕ್ಷೇತ್ರವನ್ನು ಪ್ರತಿನಿಧಿಸಿದ್ದ ಖಾನ್‌ಗೆ ಎರಡನೇ ಅನರ್ಹತೆಯಾಗಿದ್ದು, ಆರು ವರ್ಷಗಳವರೆಗೆ ಅವರು ಅನರ್ಹರಾಗಿರುತ್ತಾರೆ. ಅಖಿಲೇಶ್ ಯಾದವ್ ನೇತೃತ್ವದ ಪಕ್ಷಕ್ಕೆ … Continued