ಮದುವೆಗೆ ಮಾನ್ಯತೆ: ಅಲಾಹಾಬಾದ್ ಹೈಕೋರ್ಟಿನಿಂದ ಸಲಿಂಗಿ ಜೋಡಿಯ ಮನವಿ ತಿರಸ್ಕಾರ
ಪ್ರಯಾಗ: ತಮ್ಮ ಮದುವೆಗೆ ಮಾನ್ಯತೆ ಕೋರಿ ಸಲಿಂಗ ದಂಪತಿ ಸಲ್ಲಿಸಿದ್ದ ಅರ್ಜಿಯನ್ನು ಅಲಾಹಾಬಾದ್ ಹೈಕೋರ್ಟ್ ಕಳೆದ ವಾರ ತಿರಸ್ಕರಿಸಿದೆ. ತಮ್ಮ ಮಗಳನ್ನು ಇನ್ನೊಬ್ಬ ಮಹಿಳೆ ಬಲವಂತ ಮತ್ತು ಅಕ್ರಮವಾಗಿ ಬಂಧನದಲ್ಲಿರಿಸಿದ್ದಾಳೆ ಎಂದು ಆರೋಪಿಸಿ ಹಾಗೂ ಮಗಳನ್ನು ತಮ್ಮ ವಶಕ್ಕೆ ಒಪ್ಪಿಸುವಂತೆ ತಾಯಿಯೊಬ್ಬರು ಸಲ್ಲಿಸಿದ್ದ ಹೇಬಿಯಸ್ ಕಾರ್ಪಸ್ ಅರ್ಜಿ ವಿಲೇವಾರಿ ಮಾಡಿದ ನ್ಯಾಯಮೂರ್ತಿ ಶೇಖರ್ ಕುಮಾರ್ ಯಾದವ್ … Continued