ಕನ್ನಡಿಗರ ಕ್ಷಮೆ ಕೋರಿದ ಫೋನ್ ಪೇ ಸಿಇಒ ಸಮೀರ್ ನಿಗಮ್
ಬೆಂಗಳೂರು : ಖಾಸಗಿ ಕಂಪನಿಗಳಲ್ಲಿ ಕನ್ನಡಿಗರಿಗೆ ಉದ್ಯೋಗ ಕಲ್ಪಿಸುವ ಸಂಬಂಧ ರಾಜ್ಯ ಸರ್ಕಾರ ರೂಪಿಸಿದ್ದ ನೀತಿಯನ್ನು ಖಂಡಿಸಿದ್ದ ಫೋನ್‌ಪೇ ಸಿಇಒ ಮತ್ತು ಸಂಸ್ಥಾಪಕ ಸಮೀರ್ ನಿಗಮ್ ಈ ಸಂಬಂಧ ಭಾನುವಾರ ಬೇಷರತ್ ಆಗಿ ಕನ್ನಡಿಗರ ಕ್ಷಮೆಯಾಚಿಸಿದ್ದಾರೆ. ಕಂಪನಿಗಳ ‘ಸಿ’ ಮತ್ತು ‘ಡಿ’ ದರ್ಜೆಯ ಹುದ್ದೆಗಳಿಗೆ ಕನ್ನಡಿಗರನ್ನು ನೇಮಿಸಿಕೊಳ್ಳುವ ಸಂಬಂಧ ಸರ್ಕಾರವು ಮಸೂದೆ ಮಂಡಿಸಲು ನಿರ್ಧರಿಸಿತ್ತು. ಇದಕ್ಕೆ … Continued