ಖಾಸಗಿ ಫೋಟೋ ಲೀಕ್ ಮಾಡುವುದಾಗಿ ಬೆದರಿಕೆ; ಸಚಿವ ನವಾಬ್ ಮಲ್ಲಿಕ್ ವಿರುದ್ಧ ಮಹಿಳಾ ಆಯೋಗಕ್ಕೆ ಪತ್ರ ಬರೆದ ಸಮೀರ್ ವಾಂಖೇಡೆ ಸಹೋದರಿ
ಮುಂಬೈ : ಮಹಾರಾಷ್ಟ್ರ ಸಚಿವ ನವಾಬ್ ಮಲಿಕ್ ತನ್ನನ್ನು ಆನ್‌ಲೈನ್‌ನಲ್ಲಿ ಹಿಂಬಾಲಿಸುತ್ತಿದ್ದಾರೆ ಮತ್ತು ಬೆದರಿಕೆ ಹಾಕುತ್ತಿದ್ದಾರೆ ಎಂದು ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ (ಎನ್‌ಸಿಬಿ) ಮುಂಬೈ ಘಟಕದ ವಲಯ ನಿರ್ದೇಶಕ ಸಮೀರ್ ವಾಂಖೇಡೆ ಅವರ ಸಹೋದರಿ ಯಾಸ್ಮಿನ್ ವಾಂಖೇಡೆ ಬುಧವಾರ ಆರೋಪಿಸಿದ್ದಾರೆ. ಈ ಸಂಬಂಧ ರಾಷ್ಟ್ರೀಯ ಮಹಿಳಾ ಆಯೋಗಕ್ಕೆ ಪತ್ರ ಬರೆದಿರುವ ಅವರು, ದೂರು ದಾಖಲಿಸುವಂತೆ ಮನವಿ … Continued