ಟ್ರೈನಿ ವೈದ್ಯೆ ಅತ್ಯಾಚಾರ-ಕೊಲೆ ಪ್ರಕರಣವನ್ನು ಆತ್ಮಹತ್ಯೆ ಎಂದು ಬಿಂಬಿಸಲು ಯತ್ನ ; ಎಫ್‌ಐಆರ್ ವಿಳಂಬ : ಸಿಬಿಐ

ಕೋಲ್ಕತ್ತಾ : ಕೋಲ್ಕತ್ತಾ ಆರ್‌.ಜಿ.ಕರ್‌ ಕಾಲೇಜು ಮತ್ತು ಆಸ್ಪತ್ರೆಯ ಕಿರಿಯ ವೈದ್ಯೆಯ ಅತ್ಯಾಚಾರ ಕೊಲೆ ಪ್ರಕರಣದಲ್ಲಿ ಇನ್ನಷ್ಟು ಆಘಾತಕಾರಿ ಸಂಗತಿಗಳು ಬಹಿರಂಗೊಳ್ಳುತ್ತಿದ್ದು ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ಮಾಜಿ ಪ್ರಾಂಶುಪಾಲ ಸಂದೀಪ ಘೋಷ್ ಅವರ ಫೌಲ್ ಪ್ಲೇ ಅನ್ನು ಅದು ಎತ್ತಿ ತೋರಿಸುತ್ತದೆ. ಆಗಸ್ಟ್ 9 ರಂದು ಸರ್ಕಾರಿ ಸ್ವಾಮ್ಯದ ಆರ್‌.ಜಿ.ಕರ್‌ ಆಸ್ಪತ್ರೆಯಲ್ಲಿ 31 ವರ್ಷದ … Continued

ಕೋಲ್ಕತ್ತಾ ಕಿರಿಯ ವೈದ್ಯೆ ಅತ್ಯಾಚಾರ-ಕೊಲೆ ಪ್ರಕರಣ ; ಆಸ್ಪತ್ರೆ ಮಾಜಿ ಪ್ರಾಂಶುಪಾಲ, ಪೊಲೀಸ್ ಅಧಿಕಾರಿ ಬಂಧಿಸಿದ ಸಿಬಿಐ…!

ಕೋಲ್ಕತ್ತಾ: ಕೋಲ್ಕತ್ತಾದ ಆರ್‌.ಜಿ. ಕರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ಟ್ರೇನಿ ವೈದ್ಯೆಯ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ಮಾಜಿ ಪ್ರಾಂಶುಪಾಲ ಸಂದೀಪ ಘೋಷ್ ಮತ್ತು ಆರಂಭದಲ್ಲಿ ತನಿಖೆ ನಡೆಸಿದ ಸ್ಟೇಷನ್ ಹೌಸ್ ಆಫೀಸರ್ (ಎಸ್‌ಎಚ್‌ಒ) ಅವರನ್ನು ತನಿಖಾಧಿಕಾರಿಗಳನ್ನು ಸಿಬಿಐ ಬಂಧಿಸಿದೆ. ತನಿಖೆ ದಾರಿ ತಪ್ಪಿಸಲು ಯತ್ನಿಸಿರುವುದು ಮತ್ತು … Continued

ಕೋಲ್ಕತ್ತಾ ವೈದ್ಯೆ ಅತ್ಯಾಚಾರ-ಕೊಲೆಯ ನಂತರ ಆರ್‌.ಜಿ. ಕರ್‌ ಆಸ್ಪತ್ರೆ ನವೀಕರಣ ಕಾರ್ಯಕ್ಕೂ ಮಾಜಿ ಪ್ರಾಂಶುಪಾಲ ಸಂದೀಪ ಘೋಷ್‌ ಗೂ ನಂಟಿರುವ ‘ಪತ್ರ’ ಬಹಿರಂಗ…!

ಕೋಲ್ಕತ್ತಾ : ಟ್ರೈನಿ ವೈದ್ಯರ ಶವ ಪತ್ತೆಯಾದ ಅದೇ ಮಹಡಿಯಲ್ಲಿ ನವೀಕರಣ ಕಾರ್ಯಕ್ಕೆ ಸಂಬಂಧಿಸಿ ವೈದ್ಯಕೀಯ ಕಾಲೇಜಿನ ಮಾಜಿ ಪ್ರಾಂಶುಪಾಲರಾದ ಸಂದೀಪ ಘೋಷ್ ಅವರು ಬರೆದಿದ್ದಾರೆ ಎನ್ನಲಾದ ಪತ್ರವೊಂದು ಗುರುವಾರ ಹೊರಬಿದ್ದಿದೆ. ಈ ಪತ್ರವು ನವೀಕರಣ ಕಾರ್ಯವು ವೈದ್ಯೆಯ ಅತ್ಯಾಚಾರ ಮತ್ತು ಕೊಲೆಯ ಸಾಕ್ಷ್ಯಗಳ ಸಂಭವನೀಯ ನಾಶದ ಬಗ್ಗೆ ಪ್ರಯತ್ನಗಳು ನಡೆದಿವೆಯೇ ಎಂಬ ಬಗ್ಗೆ ಪ್ರಶ್ನೆಗಳು … Continued

ಕೋಲ್ಕತ್ತಾ ಆರ್‌.ಜಿ. ಕರ್ ಆಸ್ಪತ್ರೆಯ ಮಾಜಿ ಪ್ರಾಂಶುಪಾಲ ಸಂದೀಪ ಘೋಷ್ ಬಂಧಿಸಿದ ಸಿಬಿಐ

ಕೋಲ್ಕತ್ತಾ: ಕಳೆದ ತಿಂಗಳು ವೈದ್ಯೆಯೊಬ್ಬರ ಅತ್ಯಾಚಾರ ಮತ್ತು ಹತ್ಯೆಗೈದ ಕೋಲ್ಕತ್ತಾ ಆಸ್ಪತ್ರೆಯ ಮಾಜಿ ಪ್ರಾಂಶುಪಾಲ ಸಂದೀಪ ಘೋಷ್ ಅವರನ್ನು ಸಿಬಿಐ ಸೋಮವಾರ ಬಂಧಿಸಿದೆ. ಅತ್ಯಾಚಾರ-ಕೊಲೆ ಪ್ರಕರಣದ ಜೊತೆಗೆ ಸಿಬಿಐ ತನಿಖೆ ನಡೆಸುತ್ತಿರುವ ಸಂದೀಪ ಘೋಷ್ ಅಧಿಕಾರಾವಧಿಯಲ್ಲಿ ನಡೆದಿದೆ ಎನ್ನಲಾದ ಹಣಕಾಸಿನ ಅಕ್ರಮಗಳ ಆರೋಪಗಳಿಗೆ ಸಂಬಂಧಿಸಿದಂತೆ ಅವರನ್ನು ಬಂಧಿಸಲಾಗಿದೆ. ಸಂದೀಪ್ ಘೋಷ್ ಜೊತೆ ಮಾರಾಟಗಾರರಾದ ಬಿಪ್ಲವ್ ಸಿಂಘಾ … Continued

‘ಸಾಕಷ್ಟು ಇದೆ…’: ಸಂದೀಪ ಘೋಷ್‌ ಭ್ರಷ್ಟಾಚಾರ ಪ್ರಕರಣದ ಸಾಕ್ಷ್ಯಾಧಾರಗಳ ಬಗ್ಗೆ ಸಿಬಿಐ ಅಧಿಕಾರಿ

ಕೋಲ್ಕತ್ತಾ : 31 ವರ್ಷದ ಸ್ನಾತಕೋತ್ತರ ತರಬೇತಿ ವೈದ್ಯೆಯ ಭೀಕರ ಅತ್ಯಾಚಾರ-ಕೊಲೆ ನಡೆದ ಕೋಲ್ಕತ್ತಾದ ಆರ್‌.ಜಿ. ಕರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ಮಾಜಿ ಪ್ರಾಂಶುಪಾಲ ಸಂದೀಪ ಘೋಷ್ ವಿರುದ್ಧದ ಭ್ರಷ್ಟಾಚಾರ ತನಿಖೆ ವೇಳೆ ಸಾಕಷ್ಟು ಪುರಾವೆಗಳು ಸಿಕ್ಕಿವೆ ಎಂದು ಕೇಂದ್ರ ತನಿಖಾ ದಳ (ಸಿಬಿಐ) ಭಾನುವಾರ ತಿಳಿಸಿದೆ. “ಸಾಕಷ್ಟು ಇದೆ” ಎಂದು ಸಿಬಿಐ ಅಧಿಕಾರಿಯೊಬ್ಬರು … Continued

ಆರ್‌ಜಿ ಕರ್ ಆಸ್ಪತ್ರೆ ಭ್ರಷ್ಟಾಚಾರ ಪ್ರಕರಣ: ಮಾಜಿ ಪ್ರಾಂಶುಪಾಲ ಸಂದೀಪ ಘೋಷ್ ಮನೆ ಸೇರಿ 15 ಸ್ಥಳಗಳ ಮೇಲೆ ಸಿಬಿಐ ದಾಳಿ

ಕೋಲ್ಕತಾ: ವೈದ್ಯೆಯ ಮೇಲೆ ಅತ್ಯಾಚಾರ-ಕೊಲೆ ನಡೆದ ಕೋಲ್ಕತ್ತಾದ ಆರ್‌ಜಿ ಕರ್ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯ ಮಾಜಿ ಪ್ರಾಂಶುಪಾಲ ಸಂದೀಪ ಘೋಷ್ ವಿರುದ್ಧದ ಭ್ರಷ್ಟಾಚಾರ ಪ್ರಕರಣದಲ್ಲಿ ಸಿಬಿಐ ಭಾನುವಾರ ಬೆಳಿಗ್ಗೆ 15 ಸ್ಥಳಗಳಲ್ಲಿ ಶೋಧ ನಡೆಸಿದೆ. ಕೇಂದ್ರೀಯ ತನಿಖಾ ದಳ (ಸಿಬಿಐ) ತಂಡವು ಘೋಷ್ ಅವರ ಮನೆಗೆ ಬೆಳಿಗ್ಗೆ 6:45 ಕ್ಕೆ ತಲುಪಿತು, ಆದರೆ ಅವರು … Continued